ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
Team Udayavani, Jun 26, 2022, 11:39 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಬೆಂಗಳೂರು ಸಹಿತ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಜಪ್ತಿ ಮಾಡಲಾಗಿದ್ದ ಒಟ್ಟು 67.40 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ನಾಶಪಡಿಸಿದ್ದಾರೆ.
ಬೆಂಗಳೂರಿನಲ್ಲಿ 41.80 ಕೋಟಿ ರೂ. ಹಾಗೂ ಇತರ ಜಿಲ್ಲೆಗಳಲ್ಲಿ 25.60 ಕೋಟಿ ರೂ. ಮೌಲ್ಯದ ಡ್ರಗ್ಸ್ಗಳನ್ನು ನಾಶಪಡಿಸಲಾಗಿದೆ.
12 ತಿಂಗಳಲ್ಲಿ 8,505 ಪ್ರಕರಣ
ಕಳೆದ 12 ತಿಂಗಳಲ್ಲಿ ರಾಜ್ಯದಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ 8,505 ಪ್ರಕರಣಗಳು ದಾಖಲಾಗಿದ್ದು, 185 ಮಂದಿ ವಿದೇಶಿ ಪ್ರಜೆಗಳು ಸಹಿತ 7,846 ಆರೋಪಿಗಳನ್ನು ಬಂಧಿಸಲಾಗಿದೆ. 5,363 ಪ್ರಕರಣಗಳ ತನಿಖೆ ಪೂರ್ಣಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.