ಇಲಿ ಕಾಟ ತಾಳದೇ ಠಾಣೆಯಲ್ಲಿ ಬೆಕ್ಕು ಸಾಕಿದ ಗೌರಿಬಿದನೂರು ಪೊಲೀಸರು!

Team Udayavani, Jun 27, 2022, 1:52 PM IST

ಇಲಿ ಕಾಟ ತಾಳದೇ ಠಾಣೆಯಲ್ಲಿ ಬೆಕ್ಕು ಸಾಕಿದ ಗೌರಿಬಿದನೂರು ಪೊಲೀಸರು!

ಗೌರಿಬಿದನೂರು: ಇಲಿಗಳ ಕಾಟದಿಂದ ಹೈರಾಣಾದ ಇಲ್ಲಿನ ವೃತ್ತ ನಿರೀಕ್ಷಕ ಕಚೇರಿ ಸಿಬ್ಬಂದಿ ಠಾಣೆಯಲ್ಲಿ ಬೆಕ್ಕು ಸಾಕಾಣಿಕೆ ಮಾಡಿ, ದಾಖಲೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರ ಹೊರವಲಯದ ಗ್ರಾಮಾಂತರ ಪೊಲೀಸ್‌ ಠಾಣೆ ಕಟ್ಟಡದಲ್ಲೇ ವೃತ್ತ ನಿರೀಕ್ಷಕರ ಕಚೇರಿಯೂ ಇದ್ದು, ಇವರು ಬೆಕ್ಕನ್ನು ಸಾಕಿದ್ದಾರೆ.

ಇಲಿಗಳ ಕಾಟ ಹೆಚ್ಚಾಗಿ, ಠಾಣೆಯಲ್ಲಿನ ಕಡತಗಳು, ಹಣ, ಸಮವಸ್ತ್ರ, ಮಹತ್ವದ ದಾಖಲೆಗಳನ್ನು ತಿಂದು ಹಾಕುತ್ತಿದ್ದವು. ಅಲ್ಲದೆ, ಸೆಲ್‌, ಇನ್ಸ್‌ಪೆಕ್ಟರ್‌, ಸಿಬ್ಬಂದಿ ಕೊಠಡಿ, ಕಪಾಟು ಗಳಲ್ಲಿ ಇಲಿಗಳು ಸೇರಿಕೊಂಡು, ಆಗಾಗ ಸದ್ದು ಮಾಡುತ್ತಿ ದ್ದವು. ಇದರಿಂದ ಪೊಲೀಸರು ಸಾಕಷ್ಟು ಕಿರಿಕಿರಿ ಅನು ಭವಿಸು ವಂತಾಗಿತ್ತು. ಇಲಿ ಗಳಿಂದ ದಾಖಲೆ ಕಾಪಾಡಿ ಕೊಳ್ಳುವುದೇ ತಲೆತೋವಾಗಿತ್ತು. ಇದಕ್ಕೆ ಸೂಕ್ತ ಉಪಾಯ ಮಾಡಿದ ವೃತ್ತ ನಿರೀಕ್ಷಕರ ಕಚೇರಿಯ ಸಿಬ್ಬಂದಿ ಗಂಗರಾಜು, ತಿಂಗಳ ಹಿಂದೆ ಬೆಕ್ಕಿನ ಮರಿ ತಂದು, ತನ್ನ ಸ್ನೇಹಿತರ ಸಹಾಯದಿಂದ ಅದಕ್ಕೆ ಹಾಲು, ಆಹಾರ ಹಾಕಿ ಸಾಕುತ್ತಿದ್ದಾರೆ. ಈಗಾಗಲೇ ಬೆಕ್ಕಿನ ಮರಿ ದೊಡ್ಡದಾಗಿದ್ದು, ಇಲಿಗಳನ್ನು ಹಿಡಿಯಲು ಶುರು ಮಾಡಿದೆ.

ಈಗಾಗಲೇ ಎರಡು ಮೂರು ಇಲಿಗಳ ಬೇಟೆಯನ್ನೂ ಆಡಿದೆ. ಬೆಕ್ಕಿನ ಧ್ವನಿ ಕೇಳಿ ಇಲಿಗಳು ಪರಾರಿಯಾಗುತ್ತಿದ್ದು, ಎರಡು ತಿಂಗಳಿಂದ ಕಚೇರಿಯ ಯಾವುದೇ ಕಡತ, ಸಮವಸ್ತ್ರ ಆಗಲಿ ನಾಶವಾಗುತ್ತಿಲ್ಲ, ಪ್ರತಿದಿನ ಬೆಕ್ಕಿಗೆ ಹಾಲನ್ನು ಸ್ನೇಹಿತರ ಸಹಾಯದಿಂದ ನೀಡಲಾಗುತ್ತಿದೆ ಎಂದು ಗಂಗರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.