ಮಹೀಂದ್ರಾ ಸ್ಕಾರ್ಪಿಯೋ-ಎನ್‌ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್‌ ಆರಂಭ

ಜು.5ರಿಂದಲೇ ಟೆಸ್ಟ್‌ ಡ್ರೈವ್‌ಗೆ ಅವಕಾಶ

Team Udayavani, Jun 27, 2022, 9:46 PM IST

ಮಹೀಂದ್ರಾ ಸ್ಕಾರ್ಪಿಯೋ-ಎನ್‌ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್‌ ಆರಂಭ

ಮಹೀಂದ್ರಾ ಸಂಸ್ಥೆಯು ಸ್ಕಾರ್ಪಿಯೋ-ಎನ್‌ 7 ಸೀಟರ್‌ ಕಾರನ್ನು ಸೋಮವಾರ ಬಿಡುಗಡೆ ಮಾಡಿದೆ.

ವಿಶೇಷವಾಗಿ ಈ ಕಾರು ಜೆಡ್‌2, ಜೆಡ್‌4, ಜೆಡ್‌6, ಜೆಡ್‌8 ಮತ್ತು ಜೆಡ್‌8 ಎಲ್‌ ಎಂಬ ಐದು ವೇರಿಯೆಂಟ್‌ಗಳಲ್ಲಿದೆ.

ಹಳೆಯ ಸ್ಕಾರ್ಪಿಯೋಗೆ ಹೋಲಿಸಿದರೆ ಸ್ಕಾರ್ಪಿಯೋ-ಎನ್‌ ಕಾರಿನಲ್ಲಿ ಒಳಾಂಗಣ ವಿನ್ಯಾಸದಲ್ಲಿ ಭಾರೀ ಬದಲಾವಣೆಗಳಾಗಿವೆ.

ಸುರಕ್ಷತೆಯ ದೃಷ್ಟಿಯಲ್ಲಿ 6 ಏರ್‌ಬ್ಯಾಗ್‌ಗಳು, ಕೊಲ್ಯಾಪ್ಸಿಬಲ್‌ ಸ್ಟೀರಿಂಗ್‌ ಕಾಲಮ್‌, ಚಾಲಕನ ಅರೆನಿದ್ರಾವಸ್ಥೆ ಪತ್ತೆ ಸಿಸ್ಟಂ ಸೇರಿ ಅನೇಕ ವಿಶೇಷ ಸೌಲಭ್ಯಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ:ಕುಂದಾಪುರ : ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 20 ವರ್ಷ ಜೈಲುಶಿಕ್ಷೆ

ಈ ಕಾರಿನ ಮುಂಗಡ ಬುಕಿಂಗ್‌ ಜು.30ರಿಂದ ಆರಂಭವಾಗಲಿದೆ. ಜು.5ರಿಂದಲೇ ಕಾರು ಟೆಸ್ಟ್‌ ಡ್ರೈವ್‌ಗೆ ಲಭ್ಯ.

ಕಾರಿನ ಬೆಲೆ 12ರಿಂದ 20 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

MNG-tulasi-gowda

Environmental Activist: ತುಳಸಿ ಗೌಡರ ಮಂಗಳೂರು ಒಡನಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

1-trree

OnePlus 13 ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ

Kite-Festival

Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.