ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ, ಪುತ್ರ ಆಕಾಶ್ ನೇಮಕ
ಜಿಯೋ ಏಪ್ರಿಲ್ ತಿಂಗಳಿನಲ್ಲಿ 16.8 ಲಕ್ಷ ಮೊಬೈಲ್ ಸಬ್ಸ್ ಕ್ರೈಬರ್ಸ್ ಅನ್ನು ಹೊಂದಿರುವುದಾಗಿ ತಿಳಿಸಿದೆ.
Team Udayavani, Jun 28, 2022, 5:17 PM IST
ಮುಂಬಯಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಖ್ಯಾತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದು, ಕಂಪನಿಯ ಅಧಿಕಾರವನ್ನು ಹಿರಿಯ ಪುತ್ರ ಆಕಾಶ್ ಅಂಬಾನಿಗೆ ಹಸ್ತಾಂತರಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯ
ಸ್ಟಾಕ್ ಎಕ್ಸ್ ಚೇಂಜ್ ಫೈಲಿಂಗ್ ನಲ್ಲಿ ರಿಲಯನ್ಸ್ ಜಿಯೋ ಉಲ್ಲೇಖಿಸಿರುವಂತೆ, ಜೂನ್ 27ರಂದು ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಆಕಾಶ್ ಎಂ ಅಂಬಾನಿ ಅವರನ್ನು ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲು ಅನುಮತಿ ನೀಡಿರುವುದಾಗಿ ವರದಿ ವಿವರಿಸಿದೆ.
ಟ್ರಾಯ್ ಅಂಕಿಅಂಶದ ಪ್ರಕಾರ, ಭಾರತದ ಅತೀ ದೊಡ್ಡ ಟೆಲಿಕಾಂ ಆಪರೇಟರ್ ಸಂಸ್ಥೆಯಾದ ರಿಲಯನ್ಸ್ ಜಿಯೋ ಏಪ್ರಿಲ್ ತಿಂಗಳಿನಲ್ಲಿ 16.8 ಲಕ್ಷ ಮೊಬೈಲ್ ಸಬ್ಸ್ ಕ್ರೈಬರ್ಸ್ ಅನ್ನು ಹೊಂದಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.