ಹನುಮ ಜನ್ಮಭೂಮಿ ವಿವಾದ: ಟಿಟಿಡಿ ಅಧ್ಯಕ್ಷರ ಜೊತೆ ಮಾತನಾಡಿ ಸಮಸ್ಯೆ ಪರಿಹಾರ: ವಿನಯ್ ಗುರೂಜಿ
Team Udayavani, Jun 28, 2022, 6:50 PM IST
ಗಂಗಾವತಿ: ಆನೆಗುಂದಿಯ ಕಿಷ್ಕಿಂದಾ ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವ ದಾಖಲೆಗಳಿದ್ದು ಇದನ್ನು ಟಿಟಿಡಿಯವರು ವಿನಾಕಾರಣ ಸಮಸ್ಯೆ ಮಾಡುತ್ತಿದ್ದಾರೆ ಈ ಕುರಿತು ಟಿಟಿಡಿ ಅಧ್ಯಕ್ಷ ಸುಬ್ಬಾರಾವ್ ಅವರೊಂದಿಗೆ ಮಾತನಾಡಿ ಸಮಸ್ಯೆ ಪರಿಹಾರ ಮಾಡಲಾಗುತ್ತದೆ ಎಂದು ಗೌರಿಗದ್ದೆಯ ಅವಧೂತ ಮಠದ ವಿನಯ್ ಗುರೂಜಿ ಹೇಳಿದರು .
ಅವರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅಂಜನಾದ್ರಿ ಗೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಅಂಜನಾದ್ರಿಯಂತಹ ಧಾರ್ಮಿಕ ಕ್ಷೇತ್ರ ಮುನ್ನೆಲೆಗೆ ಬರುವ ಸಂದರ್ಭದಲ್ಲಿ ವಿವಾದಗಳು ಸಹಜ. ಕರ್ನಾಟಕದ ಕಿಷ್ಕಿಂಧೆಯೇ ಹನುಮನ ಜನ್ಮಸ್ಥಳ ಎನ್ನುವುದರಲ್ಲಿ ಸಂದೇಹವಿಲ್ಲ. ಟಿಟಿಡಿಯ ಅಧ್ಯಕ್ಷ ಸುಬ್ಬಾರಾವ್ ನನ್ನ ಶಿಷ್ಯರಾಗಿದ್ದಾರೆ. ಹನುಮನ ಜನ್ಮಭೂಮಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ.ಬಿಜೆಪಿ ಮುಖಂಡರಾದ ಎಚ್.ಆರ್. ಚನ್ನಕೇಶವ, ಸಿಂಗನಾಳ್ ವಿರುಪಾಕ್ಷಪ್ಪ ,ಕೆಲೋಜಿ ಸಂತೋಷ ಸೇರಿದಂತೆ ಅನೇಕರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
Tawargera: ಪತ್ನಿಯನ್ನೇ ಕೊಲೆ ಮಾಡಿದ ಪತಿ; ಶಂಕೆ
MUST WATCH
ಹೊಸ ಸೇರ್ಪಡೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.