ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Jun 29, 2022, 7:19 AM IST

astrology weara

ಮೇಷ:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.

ವೃಷಭ:

ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ:

ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋ ದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹ ಕಾರ ಲಭಿಸೀತು. ದೂರದ ವ್ಯವಹಾರದಿಂದ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಕರ್ಕ:

ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫ‌ಲತೆ.

ಸಿಂಹ:

ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ತೋರೀತು. ಜನ ರೊಂದಿಗೆ ತಾಳ್ಮೆ, ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ:

ದೀರ್ಘ‌ ಪ್ರಯಾಣ ಸಂಭವ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ ವೃದ್ಧಿ. ಅಧ್ಯಯನಶೀಲರಿಗೆ ಸರ್ವವಿಧದ ಸೌಲಭ್ಯ ಲಭಿಸೀತು.

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನ, ಅತೀ ಬುದ್ಧಿವಂತಿಕೆ ಕಂಡೀತು. ಪಾರ ದರ್ಶಕತೆಗೆ ಆದ್ಯತೆ ನೀಡಿ. ರಾಜಕೀಯ ಕಾರ್ಯ ಗಳಲ್ಲಿ ಆಸಕ್ತಿ. ನೃತ್ಯ ಸಂಗೀತಾದಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಏರಿಳಿತದಿಂದ ಪ್ರಗತಿ.

ವೃಶ್ಚಿಕ:

ಸ್ಥಿರ ಸುದೃಢ ಆರೋಗ್ಯ. ಸಮಾಜ ದಲ್ಲಿ ಗಣ್ಯರಿಂದ ಪುರಸ್ಕೃತ ಅಧಿಕಾರಯುತ ಜೀವನಶೈಲಿ. ನಿರಂತರ ಉದ್ಯಮಶೀಲತೆ. ಅನೇಕ ರೀತಿಯಲ್ಲಿ ಬಹು ಧನಸಂಪಾದನೆ. ಗೃಹದಲ್ಲಿ ಕಿರಿಕಿರಿ ತೋರಿಬರುವುದು. ತಾಳ್ಮೆಯಿಂದ ವ್ಯವಹರಿಸಿ.

ಧನು:

ಸಹೋದರರಿಂದ ಸಂತೋಷ. ಉದಾರತೆಯ ಕಾರ್ಯಪ್ರವೃತ್ತಿಯಿಂದ ಜನ ಮನ್ನಣೆ. ಕೀರ್ತಿ ಸಂಪಾದನೆ. ಉದ್ಯೋಗ ವ್ಯವಹಾರ ಗಳಲ್ಲಿ ಅಭಿ ವೃದ್ಧಿ ದಾಯಕ ಬದಲಾವಣೆ. ಧಾರ್ಮಿಕ ಕಾರ್ಯ ಗಳಿ ಗಾಗಿ ಪ್ರಯಾಣ. ಅಧ್ಯಯನನಿರತರಿಗೆ ಉತ್ತಮ ಸೌಕರ್ಯ ಲಭ್ಯ.

ಮಕರ:

ಆರೋಗ್ಯ ಗಮನಿಸಿ. ಆಸ್ತಿ ವಿಚಾರಗಳಲ್ಲಿ ತಾಳ್ಮೆಯ ನಡೆ ಅಗತ್ಯ. ಹಣ ಕಾಸಿನ ವಿಚಾರದಲ್ಲಿ ನಿಧಾನ ಗತಿಯ ಪ್ರಗತಿ. ಸಹೋದ್ಯೋಗಿಗಳಿಂದ ಸಂತೋಷ ವೃದ್ಧಿ. ಮಕ್ಕಳ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಕುಂಭ:

ಉದ್ಯೋಗ ವ್ಯವಹಾರ ಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಸಹೋದರಾದಿ ಸುಖ ಪ್ರಾಪ್ತಿ. ಆಸ್ತಿ ವಿಚಾರಗಳಲ್ಲಿ ದುಡುಕು ನಿರ್ಧಾರದಿಂದ ನಷ್ಟ ಸಂಭವ. ದಾಂಪತ್ಯದಲ್ಲಿ ಪರಸ್ಪರ ನಿಷ್ಠೆ ಸಹಕಾರದಿಂದ ಸಂತೋಷ. ಹಿರಿಯರಿಂದ ಸುಖ. ಧಾರ್ಮಿಕ ಚಟುವಟಿಕೆಗಳಿಂದ ನೆಮ್ಮದಿ.

ಮೀನ:

ಆರೋಗ್ಯ ವೃದ್ಧಿ ಆದರೂ ನಿರ್ಲಕ್ಷ್ಯ ತೋರದಿರಿ. ಜನಪದರೊಂದಿಗೆ ಸರಿಯಾದ ಸಂಬಂಧ ಬೆಳೆಸುವುದರಿಂದ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಿಗೆ ಧನವ್ಯಯ. ಅನ್ಯರ ಸಹಾಯ ನಿರೀಕ್ಷಿಸದಿರಿ.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.