ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ

Team Udayavani, Jun 30, 2022, 12:44 PM IST

10

ಕುಣಿಗಲ್: ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದ ಕುಣಿಗಲ್ ಪಟ್ಟಣದ  ಗ್ರಾಮ ದೇವತೆ ಸರ್ಕಲ್ ಬಳಿ ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣಕ್ಕೆ ಕೆಂಪೇಗೌಡ ಸೇನಾ ಸಮಿತಿ ತಿರ್ಮಾನಿಸಿದೆ,

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೇನೆಯ ಕಾರ್ಯಧ್ಯಕ್ಷ ಕೊತ್ತಗೆರೆ ಚಂದ್ರಪ್ಪ, ಅಧ್ಯಕ್ಷ ಜಗದೀಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್ ಜಗದೀಶ್ ಅವರ ಜಂಟಿ ಪತ್ದಿಕಾಗೋಷ್ಠಿಯಲ್ಲಿ ಮಾತನಾಡಿ, ಜೂ 27 ರಂದು ನಡೆದ ಕೆಂಪೇಗೌಡ ಅವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಗೌಡರ ಪ್ಲೇಕ್ಸ್ ಅನ್ನು ಪುರಸಭೆಯ ಕಸದ ವಾಹನಕ್ಕೆ ಕಟ್ಟಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ, ಇದಕ್ಕೆ ಪ್ರತಿಯಾಗಿ ಯಾವ ಸ್ಥಳದಲ್ಲಿ ಕೆಂಪೇಗೌಡ ಅವರಿಗೆ ಅಪಮಾನ ಮಾಡಲಾಯಿತೋ ಆ ಸ್ಥಳದಲ್ಲಿ ಮೂರು ತಿಂಗಳ ಒಳಗೆ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿ ಪ್ರತಿಮೆಯನ್ನು ಅದಿಚುಂಚನಗಿರಿ ಸಂಸ್ಥಾನ‌ ಮಠದ ನಿರ್ಮಾಲನಂದ ಸ್ವಾಮಿಜಿ ಅವರಿಂದ  ಅನಾವರಣಗೊಳಿಸುವ ಜತೆಗೆ ಅದ್ದೂರಿಯಾಗಿ  ಕೆಂಪೇಗೌಡರ  ಜಯಂತಿ ಕಾರ್ಯಕ್ರಮ  ಮಾಡಲಾಗುವುದು ಎಂದರು. ಇದಕ್ಕೆ ತಾಲೂಕು ಆಡಳಿತ ಹಾಗೂ ಪುರಸಭೆ ಅವಕಾಶ ನೀಡಬೇಕೆಂದು ಹಾಗೂ ನಿರ್ಮಾಣ ಕ್ಕೆ ಜಾಗ ಒದಗಿಸಬೇಕೆಂದು ಒತ್ತಾಯಿಸಿದರು.

ಶಾಸಕರ ಲೋಪದಿಂದ ಅವ್ಯವಸ್ಥೆ: ಶಾಸಕ ಡಾ.ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತಿರ್ಮಾನದಂತೆ ಕಾರ್ಯಕ್ರಮ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿತ್ತು. ಇದನ್ನು ನಿರ್ವಹಿಸುವಲ್ಲಿ ಅವರು ವಿಫಲರಾಗಿದ್ದಾರೆ ಈ ಎಲ್ಲಾ ಅವ್ಯವಸ್ಥೆಗೆ ಶಾಸಕರೇ ನೇರ ಹೊಣೆ ಎಂದು ಆರೋಪಿಸಿದರು.

ಅಮಾಯಕರನ್ನು ಬಲಿ ಕೊಡಬೇಡಿ : ಕಾರ್ಯಕ್ರಮದಲ್ಲಿ  ಕಸದ ಗಾಡಿಗೆ ಬ್ಯಾನರ್ ಹಾಗೂ ಬಾಳೇ ಕಂದು ಕಟ್ಟಿದ ಅಮಾಯಕ ಚಾಲಕರನ್ನು ಸೇವೆಯಿಂದ ಅಮಾನತು ಮಾಡಲು ಅಧಿಕಾರಿಗಳು ಹೊರಟ್ಟಿದ್ದಾರೆ. ಇದು ನಡೆಯಬಾರದು ಎಂದು ತಿಳಿಸಿದರು.

ಹೋರಾಟಕ್ಕೆ ಇಂತಿಶ್ರೀ : ಲೋಪದೋಷ ಸಂಬಂದ ಅಧಿಕಾರಿಗಳು ಕ್ಷೇಮೆ ಕೊರಿದ ಹಿನ್ನಲೆಯಲ್ಲಿ  ಮಾಡಲು ಉದ್ದೇಶಿಸಿದ ಹೋರಾಟವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್ ಹರೀಶ್, ಮಾಜಿ ಸದಸ್ಯರಾದ  ಜಯರಾಮಯ್ಯ, ಈ ಮಂಜು, ದಲಿತ ಮುಖಂಡ ವರದರಾಜು, ಗ್ರಾ.ಪಂ ಸದಸ್ಯ ತರಿಕೆರೆ ಪ್ರಕಾಶ್ ಮಾಜಿ ಸದಸ್ಯ ಮೂರ್ತಿ, ಮುಖಂಡರಾದ ತೋಪೇಗೌಡ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.