ಮಂಗಳೂರು: ಭಾರಿ ಮಳೆಗೆ ಹಳಿ ಮೇಲೆ ಮಣ್ಣು ಕುಸಿತ ; ರೈಲುಗಳು ರದ್ದು
ಪಡೀಲ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಮಣ್ಣು ಕುಸಿದು ಸಂಚಾರಕ್ಕೆ ತೊಡಕು
Team Udayavani, Jun 30, 2022, 2:39 PM IST
ಮಂಗಳೂರು : ಕರಾವಳಿಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ.
ಪಡೀಲ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಗುರುವಾರ ಬೆಳಗ್ಗೆ ಹಳಿಗಳ ಮೇಲೆ ಮಣ್ಣು ಕುಸಿತ ಉಂಟಾಗಿದ್ದು, ಜೂನ್ 30ರಂದು ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಅನ್ ರಿಸರ್ವ್ಡ್ ಎಕ್ಸ್‌ಪ್ರೆಸ್ ವಿಶೇಷ ಸೇವೆ(ರೈಲು ಸಂಖ್ಯೆ06488) ಮತ್ತು ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಕಾಯ್ದಿರಿಸದ ಎಕ್ಸ್‌ಪ್ರೆಸ್ ವಿಶೇಷ ಸೇವೆ(ರೈಲು ಸಂಖ್ಯೆ 06489) ರದ್ದುಗೊಳಿಸಲಾಗಿದೆ.
ಬುಧವಾರ ವಿಜಯಪುರದಿಂದ ಹೊರಟಿದ್ದ ರೈಲು ಸಂಖ್ಯೆ.07377 ವಿಜಯಪುರ-ಮಂಗಳೂರು ಜಂಕ್ಷನ್ ದೈನಂದಿನ ವಿಶೇಷ ಸೇವೆ ಬಂಟ್ವಾಳದಲ್ಲಿ ಕೊನೆಗೊಳ್ಳಲಿದೆ.
ಸಂಜೆಯ ವೇಳೆಗೆ ಹಳಿಯಲ್ಲಿ ಪುನಃ ರೈಲುಗಳ ಸಂಚಾರವನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.