ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ


Team Udayavani, Jun 30, 2022, 2:49 PM IST

18

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ,  ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.