ಆ್ಯಂಥ್ರಾಕ್ಸ್‌ ಭೀತಿ ಬೇಡ: ತ್ರಿಶೂರ್‌ ಡಿಸಿ


Team Udayavani, Jul 1, 2022, 12:30 PM IST

ಆ್ಯಂಥ್ರಾಕ್ಸ್‌ ಭೀತಿ ಬೇಡ: ತ್ರಿಶೂರ್‌ ಡಿಸಿ

ತ್ರಿಶೂರ್‌/ತಿರುವನಂತಪುರ: ವರ್ಷಗಳ ಹಿಂದೆ, ಭಾರತಕ್ಕೆ ಕಾಲಿಟ್ಟಿದ್ದ ಆ್ಯಂಥ್ರಾಕ್ಸ್‌ ಸೋಂಕು ಕೇರಳದಲ್ಲಿ ಪುನಃ ಪತ್ತೆಯಾಗಿದ್ದು, ತ್ರಿಶೂರ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಎರಡು ಕಾಡು ಹಂದಿಗಳು ಈ ಕಾಯಿಲೆಗೆ ತುತ್ತಾಗಿ ಬಲಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.  ಆದರೆ, ಇದರಿಂದ ಸಾರ್ವಜನಿಕರು ಭಯಪಡಬೇಕಿಲ್ಲ ಎಂದು ತ್ರಿಶೂರ್‌ ಜಿಲ್ಲಾಧಿಕಾರಿ ಹರಿತಾ ವಿ. ಕುಮಾರ್‌ ತಿಳಿಸಿದ್ದಾರೆ.

ಕಾಡಿನಲ್ಲಿ ಕೆಲವು ಹಂದಿಗಳು ಆ್ಯಂಥ್ರಾಕ್ಸ್‌ ಗೆ ಬಲಿಯಾಗಿರುವುದು ನಿಜವಾದರೂ, ಆ ಕಾಯಿಲೆ ನಾಡಿನಲ್ಲಿರುವ ಹಸು, ಎಮ್ಮೆ ಅಥವಾ ಯಾವುದೇ ಸಾಕು ಪ್ರಾಣಿಗಳಲ್ಲಿ ಪತ್ತೆಯಾಗಿಲ್ಲ. ಆ್ಯಂಥ್ರಾಕ್ಸ್‌ ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದು ನಿಜವಾದರೂ, ಸಾಕುಪ್ರಾಣಿಗಳಿಗೆ ಇದು ಹರಡಿಲ್ಲವಾದ್ದರಿಂದ ಯಾರೂ ಭಯಪಡಬೇಕಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.