ಟೈರ್‌ಗಳಿಗೆ ಮೂರು ಗುಣಮಟ್ಟ ನಿಗದಿ: ಅಪಘಾತ ತಡೆಯಲು ಕೇಂದ್ರ ಸಾರಿಗೆ ಇಲಾಖೆಯ ಆದೇಶ

ಅಕ್ಟೋಬರ್‌ನಿಂದ ಕಾರು, ಬಸ್‌, ಟ್ರಕ್‌ಗಳ ಟೈರುಗಳ ಗುಣಮಟ್ಟದಲ್ಲಿ ಬದಲಾವಣೆ

Team Udayavani, Jul 2, 2022, 6:55 AM IST

thumb 4 tire

ನವದೆಹಲಿ: ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಹಲವಾರು ಕ್ರಮಗಳನ್ನು ಜಾರಿಗೊಳಿಸುತ್ತಿರುವ ಕೇಂದ್ರ ಸಾರಿಗೆ ಸಚಿವಾಲಯ, ಇದೀಗ ವಾಹನಗಳ ಟೈರ್‌ಗಳ ಸುಧಾರಣೆಯ ಕಡೆಗೆ ತನ್ನ ಗಮನ ಹರಿಸಿದೆ.

ಮಳೆ ಮತ್ತಿತರ ಸಂದರ್ಭಗಳಲ್ಲಿ ವಾಹನಗಳ ಸುಗಮ ಚಾಲನೆ ಸಾಧ್ಯವಾಗದ ಕಾರಣ ಅಪಘಾತಗಳು ಸಂಭವಿಸುವ ಹಿನ್ನೆಲೆಯಲ್ಲಿ ಟೈರುಗಳ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೂರು ಗುಣಮಟ್ಟಗಳನ್ನು ನಿಗದಿಗೊಳಿಸಿ ಸಚಿವಾಲಯ ಆದೇಶ ಹೊರಡಿಸಿದೆ. ಚಕ್ರಗಳ ತಿರುಗುವ ಸಾಮರ್ಥ್ಯ ಚೆನ್ನಾಗಿರಬೇಕು, ಒದ್ದೆಯಾಗಿರುವಾಗಲೂ ಹಿಡಿತ ಚೆನ್ನಾಗಿರಬೇಕು, ತಿರುಗುವಾಗ ಶಬ್ದ ಕಡಿಮೆಯಿರಬೇಕು ಎಂದು ಸೂಚಿಸಿದೆ.

2019ರಲ್ಲಿ ಹೊರಡಿಸಿದ ವಾಹನೋದ್ಯಮಗಳ ನಿಯಮಗಳಿಗೆ ತಕ್ಕಂತಿರಬೇಕು ಎಂದು ಎಲ್ಲಾ ಟೈರು ತಯಾರಿಕಾ ಕಂಪನಿಗಳಿಗೆ ತಿಳಿಸಲಾಗಿದೆ. ಅಲ್ಲದೆ, ಈ ವರ್ಷ ಅಕ್ಟೋಬರ್‌ನಿಂದ ಕಾರುಗಳು, ಬಸ್‌ಗಳು, ಟ್ರಕ್‌ಗಳ ಟೈರುಗಳು ಮೂರು ವಿಧದ ಗುಣಮಟ್ಟವನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

ಏನು ಲಾಭ?:
ಟೈರ್‌ಗಳು ಹೆಚ್ಚೆಚ್ಚು ತಿರುಗುವ ಸಾಮರ್ಥ್ಯ ಪಡೆದಾಗ ಇಂಧನ ಉಳಿತಾಯವಾಗುತ್ತದೆ. ಅದಕ್ಕಾಗಿ ಎಂಜಿನ್‌ ಹೆಚ್ಚಿನ ಇಂಧನ ಬಳಸುವುದನ್ನು ತಡೆಯಬಹುದು. ಒದ್ದೆಯಾದಾಗಲೂ ಟೈರ್‌ಗಳು ಉತ್ತಮ ಹಿಡಿತವನ್ನು ಹೊಂದಿದ್ದರೆ ಬ್ರೇಕ್‌ ಸಾಮರ್ಥ್ಯ ವೃದ್ಧಿಸುತ್ತದೆ, ಸುರಕ್ಷತೆಯೂ ಉತ್ತಮಗೊಳ್ಳುತ್ತದೆ. ಟೈರ್‌ಗಳು ಕಡಿಮೆ ಶಬ್ದ ಉಂಟು ಮಾಡುವಂತೆ ಬದಲಾದರೆ, ರಸ್ತೆಗಳಲ್ಲಿ ಶಬ್ದದ ಪ್ರಮಾಣವನ್ನು ತಗ್ಗಿಸಬಹುದು ಎಂದು ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.