![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 2, 2022, 7:20 AM IST
ಭಾರತದ ದೇಸೀ ಪ್ರತಿಭೆಯೊಬ್ಬರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೀರೆಯುಟ್ಟ ಮಹಿಳೆಯೊಬ್ಬಳು ಗೋಡೆಯ ಮೇಲೆ ಸಗಣಿಯಿಂದ ಬೆರಣಿ ತಟ್ಟುತ್ತಿದ್ದಾಳೆ.
ಸುಮಾರು 10 ಅಡಿಗೂ ಎತ್ತರವಿರುವ ಗೋಡೆಗೆ, ನಿಂತ ಸ್ಥಳದಿಂದಲೇ ಸಗಣಿಯ ಬೆರಣಿ ಎಸೆದು, ಅದು ಗೋಡೆಗೆ ಅಂಟಿಕೊಳ್ಳುವಂತೆ ಮಾಡುತ್ತಾಳೆ.
ಮಹಿಳೆಯ ನಿಖರ ಗುರಿಗೆ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರೂ ಬೆರಗಾಗಿದ್ದು, ಆ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
“ಬಾಸ್ಕೆಟ್ ಬಾಲ್ ತಂಡ ಈ ಮಹಿಳೆಗಾಗಿ ಹುಡುಕುತ್ತಿದ್ದಾರೆ’ ಎಂದು ಪ್ರಶಂಸನೀಯವಾಗಿ ಬರೆದುಕೊಂಡಿದ್ದಾರೆ. ಈ ವಿಡಿಯೋ ಹಳೆಯದ್ದಾದರೂ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Indian basket ball team is searching for her. pic.twitter.com/hE2dBy7nAu
— Awanish Sharan (@AwanishSharan) June 29, 2022
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.