ಪ್ರಧಾನಿ ಮೋದಿ ಹೆಸರಿನಲ್ಲೇ ವಿಧಾನ ಸಭಾ ಚುನಾವಣೆ: ಬಸನಗೌಡ ಪಾಟೀಲ್ ಯತ್ನಾಳ್
Team Udayavani, Jul 1, 2022, 11:49 PM IST
ದೇವದುರ್ಗ: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವ ಶಕ್ತಿ ರಾಜ್ಯದ ಯಾವುದೇ ನಾಯಕರಿಗಿಲ್ಲ. ಹೀಗಾಗಿ ಪ್ರಧಾನಿ ಮೋದಿ ಹೆಸರಿನಲ್ಲೇ ಎದುರಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಗೆ ಇನ್ನು ಕೇವಲ 6-8 ತಿಂಗಳು ಬಾಕಿ ಉಳಿದಿದೆ. ಈ ಹಂತದಲ್ಲಿ ಸಂಪುಟ ವಿಸ್ತರಣೆ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಚುನಾವಣೆ ನೆಪದಲ್ಲಿ ಸಚಿವ ಸಂಪುಟ ಮುಂದೂಡಲಾಗಿದೆ.
ಆಗ ಪಂಚರಾಜ್ಯ ಚುನಾವಣೆ ಎಂದವರು ಈಗ ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ಎನ್ನುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ಹಾಗೂ ಕೆಲವು ಉಪಚುನಾವಣೆ ಬರುತ್ತವೆ. ಇವೆಲ್ಲವನ್ನು ನೋಡಿದರೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಕಡಿಮೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.