ರಾಸಲೀಲೆ ವೀಡಿಯೋ ವೈರಲ್‌: ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ

Team Udayavani, Jul 2, 2022, 11:50 PM IST

ರಾಸಲೀಲೆ ವೀಡಿಯೋ ವೈರಲ್‌: ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ

ಸಿಂಧನೂರು: ಮಹಿಳೆಯೊಂದಿಗಿನ ಲೈಂಗಿಕ ಕೃತ್ಯದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ವೈರಲ್‌ ಮಾಡಿರುವ ಆರೋಪದಲ್ಲಿ ಸಹಶಿಕ್ಷಕ ಮೊಹಮ್ಮದ್‌ ಅಜರುದ್ದೀನ್‌ ಎಂಬಾತನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

ತಾಲೂಕಿನ ಸಿಂಗಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿದ್ದ ಈತ ಮಹಿಳೆಯೊಬ್ಬರೊಂದಿಗೆ ನಡೆಸಿರುವ ರಾಸಲೀಲೆ ವೀಡಿಯೋ ಸಾಮಾಜಿಕ ಜಾಲತಾಣ ದಲ್ಲಿ ವೈರಲ್‌ ಆಗಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಬಿಇಒ ಶರಣಪ್ಪ ವಟಗಲ್‌ ಸಲ್ಲಿಸಿದ ವರದಿ ಆಧರಿಸಿ ಡಿಡಿಪಿಐ ಅಮಾನತು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ
ಸಿಂಗಾಪುರದ ಸರಕಾರಿ ಶಾಲೆಯಲ್ಲಿ ಸಹಶಿಕ್ಷಕನಾಗಿದ್ದ ಮೊಹಮ್ಮದ್‌ ಅಜರು ದ್ದೀನ್‌, ಗೃಹಿಣಿಯೊಬ್ಬರ ಜತೆಗೆ ನಡೆಸಿದ್ದ ರಾಸಲೀಲೆ ವೀಡಿಯೋ 2-3 ದಿನಗಳ ಹಿಂದೆ ವೈರಲ್‌ ಆಗಿತ್ತು. ಕೂಡಲೇ ಗ್ರಾಮಸ್ಥರು ಶನಿವಾರ ಶಾಲೆ ಎದುರು ಜಮಾಯಿಸಿ, ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಮತಾಂತರಕ್ಕೆ ಒತ್ತಡ
ಕಾರಟಗಿಯ ಸಂತ್ರಸ್ತೆಯು ಶಿಕ್ಷಕನ ವಿರುದ್ಧ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ನನ್ನ ಪುತ್ರಿ ಅಂಗವಿಕಲೆಯಾಗಿರುವ ಹಿನ್ನೆಲೆಯಲ್ಲಿ ಉತ್ತಮ ಶಿಕ್ಷಣ ಕೊಡಿಸುವ ನೆಪದಲ್ಲಿ ನನ್ನನ್ನು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ. ಬಳಿಕ ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಹೆಚ್ಚಿನ ಸವಲತ್ತು ಕೊಡಿಸುವುದಾಗಿ ತಿಳಿಸಿದ್ದ. ಇದಕ್ಕೆ ಒಪ್ಪದಿದ್ದಾಗ ಲೈಂಗಿಕ ಕ್ರಿಯೆಯ ವೀಡಿಯೋವನ್ನು ವೈರಲ್‌ ಮಾಡಿದ್ದಾನೆ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.