ಎಫ್ಟಿಎಫ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟಿ. ರಾಜಾ ಕುಮಾರ್
Team Udayavani, Jul 3, 2022, 6:15 AM IST
ಹೊಸದಿಲ್ಲಿ: ಉಗ್ರರ ಧನಸಹಾಯ ನಿಗ್ರಹ ಅಂತಾರಾಷ್ಟ್ರೀಯ ವಿಚಕ್ಷಣ ಪಡೆ (ಎಫ್ಎಟಿಎಫ್)ಯ ಅಧ್ಯಕ್ಷರಾಗಿ ಸಿಂಗಾಪುರದಲ್ಲಿ ನೆಲೆಸಿರುವ ಟಿ. ರಾಜಾ ಕುಮಾರ್ ನೇಮಕಗೊಂಡಿದ್ದಾರೆ.
ಈವರೆಗೆ ಅಧ್ಯಕ್ಷರಾಗಿದ್ದ ಮಾರ್ಕಸ್ ಪ್ಲೆಯರ್ ಅವರ ಸೇವಾವಧಿ ಮುಕ್ತಾಯವಾದ ಹಿನ್ನೆಲೆ ರಾಜಾ ಅವರು ಶನಿವಾರದಿಂದಲೇ ಅಧಿಕಾರ ಸ್ವೀಕರಿಸಿದ್ದು, ಮುಂದಿನ 2 ವರ್ಷ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.
ಅವರು ಕಳೆದ 35 ವರ್ಷಗಳಿಂದ ಸಿಂಗಾಪುರ ಗೃಹ ಇಲಾಖೆ ಹಾಗೂ ಸಿಂಗಾಪುರ ಪೊಲೀಸ್ ಇಲಾಖೆಯಲ್ಲಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ:ದೇಶವ್ಯಾಪಿ ವಿಸ್ತರಿಸಿದ ಮುಂಗಾರು ಮಳೆ: ಜೂನ್‌ನಲ್ಲಿ ವಾಡಿಕೆಗಿಂತ ಶೇ. 5ರಷ್ಟು ಮಳೆ ಕೊರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.