ಉತ್ತರ ಕೊರಿಯಾ: ಭೂಗತ ಶಸ್ತ್ರಾಸ್ತ್ರ ತಯಾರಿಕ ಕಾರ್ಖಾನೆ ಪತ್ತೆ
Team Udayavani, Jul 4, 2022, 6:40 AM IST
ಪಾಂಗೊಂಗ್: ಉತ್ತರ ಕೊರಿಯಾದ ಚಗಾಂಗ್ ರಾಜ್ಯದ ರಾಜಧಾನಿಯಾದ ಕಾಂಗೈ ನಗರದ ಬಳಿ ನಿರ್ಜನ ಪ್ರದೇಶದಲ್ಲಿ ನೆಲದ ಅಡಿಯಲ್ಲಿ ದೊಡ್ಡ ಶಸ್ತ್ರಾಸ್ತ್ರ ತಯಾರಿಕ ಕಾರ್ಖಾನೆಯೊಂದನ್ನು ಉತ್ತರ ಕೊರಿಯಾ ಸರಕಾರ ನಿರ್ಮಿಸಿದ್ದು, ಹಲವಾರು ದಿನಗಳಿಂದ ಅದು ಗುಪ್ತವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂಬ ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ.
ಇದಕ್ಕೆ, “ಕಾಂಗೈ ಜನರಲ್ ಟ್ರ್ಯಾಕ್ಟರ್ ಪ್ಲಾಂಟ್’ ಎಂಬ ಹೆಸರಿದೆ. ಈ ಮೂಲಕ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ನ ಮತ್ತೊಂದು ದುಸ್ಸಾಹಸ ಬೆಳಕಿಗೆ ಬಂದಿದೆ.
ಸುಮಾರು 1.2 ಕಿ.ಮೀ. ವ್ಯಾಪ್ತಿಯಲ್ಲಿ ಈ ಶಸ್ತ್ರಾಸ್ತ್ರ ಕಾರ್ಖಾನೆ ಹರಡಿಕೊಂಡಿದ್ದು, ಇದರಲ್ಲಿ 20 ಸಾವಿರ ಮಂದಿ ಕೆಲಸ ಮಾಡುತ್ತಿದ್ದಾರೆ.
ಅವರೆಲ್ಲರೂ ಈ ಕಾರ್ಖಾನೆಯ ಪ್ರವೇಶಕ್ಕಾಗಿಯೇ ಕಾಂಗೈ ನಗರದ ಹೊರವಲಯದಲ್ಲಿ ಕೊರೆಯಲಾಗಿರುವ 4 ಸುರಂಗ ಮಾರ್ಗಗಳ ಮೂಲಕ ಕಾರ್ಖಾನೆಗೆ ತೆರಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.