ರಾಜ್ಯ ವಿಧಾನಮಂಡಲದ ಇನ್ನೊಂದು ಸಮಿತಿಯಿಂದ ಅಧ್ಯಯನ ಪ್ರವಾಸ
Team Udayavani, Jul 4, 2022, 10:22 PM IST
ಬೆಂಗಳೂರು : ರಾಜ್ಯ ವಿಧಾನಮಂಡಲದ ಇನ್ನೊಂದು ಸಮಿತಿ ಈಗ ಅಧ್ಯಯನ ಪ್ರವಾಸಕ್ಕೆ ಸಿದ್ದವಾಗಿದೆ.ಸೋಮಶೇಖರ್ ರೆಡ್ಡಿ ಅಧ್ಯಕ್ಷತೆಯ ವಿಧಾನ ಮಂಡಲದ ಉಭಯ ಸದನಗಳ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತ್ ರಾಜ್ ಸಂಸ್ಥೆಗಳ ಸಮಿತಿ ಜುಲೈ 5 ರಿಂದ 8 ರವರೆಗೆ ದಿಲ್ಲಿ ಹಾಗೂ ಗುಜರಾತ್ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.
ನಾಳೆ ಬೆಳಗ್ಗೆ ಎಂಟು ಗಂಟೆಗೆ ಈ ಸಮಿತಿಯ ಪ್ರವಾಸ ಆರಂಭವಾಗುತ್ತದೆ.ಸದಸ್ಯರಾದ ಸಿ.ಎಸ್.ಪುಟ್ಟರಾಜು, ಡಾ.ಅಂಜಲಿ ನಿಂಬಾಳ್ಕರ್, ಶರಣು ಸಲಗಾರ್, ಅರುಣ್ ಕುಮಾರ್ ಗುತ್ತೂರು, ಕೆ.ವಿ.ನಂಜೇಗೌಡ, ಆರ್.ಶಂಕರ್, ಸಿ.ಎಂ.ಲಿಂಗಪ್ಪ, ಎನ್.ರವಿಕುಮಾರ್, ಎಂ.ಎಲ್.ಅನಿಲ್ ಕುಮಾರ್, ಟಿ.ನಾರಾಯಣಸ್ವಾಮಿ ಈ ತಂಡದಲ್ಲಿ ಇದ್ದಾರೆ.
ಈ ಪೈಕಿ ಕೆಲ ಶಾಸಕರು ತಮ್ಮ ಪತ್ನಿ ಹಾಗೂ ಮಕ್ಕಳನ್ನೂ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದಾರೆ. ಕಳೆದ ವಾರ ಇನ್ನೊಂದು ಸಮಿತಿ ಸದಸ್ಯರು ಲೇಹ್ ಲಡಾಕ್ ಪ್ರವಾಸಕ್ಕೆ ಕುಟುಂಬ ಸಮೇತ ಪ್ರವಾಸ ತೆರಳಿದ್ದರು.ಇದು ಈ ಸಮಿತಿಯ ಅಂತಿಮ ಅಧ್ಯಯನ ಪ್ರವಾಸವಾಗಿದ್ದು, ಆ ಬಳಿಕ ವರದಿ ಸಲ್ಲಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.