ಶಿರಸಿ: ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ; ಕೊನೇ‌ ಕ್ಷಣದ ಆದೇಶಕ್ಕೆ ಆಕ್ರೋಶ

Team Udayavani, Jul 5, 2022, 9:50 AM IST

1

ಶಿರಸಿ: ಭಾರಿ ಮಳೆ ಇರುವ ಕಾರಣ ಜಿಲ್ಲಾಡಳಿತ ಮಂಗಳವಾರ  ಜೂ.5 ರಂದು ರಜೆ ಘೋಷಣೆ‌ ಮಾಡಿ ಆದೇಶ ಹೊರಡಿಸಿದೆ.

ಆದರೆ, ಶಾಲೆ‌ ಆರಂಭವಾಗುವ ಕೇವಲ ಅರ್ಧ ಗಂಟೆ‌ ಮೊದಲು ಆದೇಶ ನೀಡಿದ್ದು, ಮಕ್ಕಳು -ಪಾಲಕರು ಹಾಗೂ ಸ್ವತಃ ಶಿಕ್ಷಣ ಇಲಾಖೆಯಲ್ಲಿ ಗೊಂದಲ‌ ಸೃಷ್ಟಿಸಿದೆ.

ಹವಾಮಾನ ಇಲಾಖೆ ಇಷ್ಟೊಂದು ಕ್ರಿಯಾಶೀಲ ಇದ್ದಾಗಲೂ ತುರ್ತು ರಜೆ ಘೋಷಣೆ‌ ಮಾಡುವ ಆದೇಶ ಕನಿಷ್ಠ 3-4 ಗಂಟೆ ಮೊದಲಾದರೂ ನೀಡಬೇಕು. ಮಕ್ಕಳು ಶಾಲೆಗೆ ಹೋದ ಬಳಿಕ ಆದೇಶ ಬಂದರೆ ಕಷ್ಟ ಎಂಬುದು ದೂರಾಗಿದೆ.

ಎಷ್ಟೋ ಹಳ್ಳಿಗಳಿಂದ ಬೆಳಿಗ್ಗೆ 7ರ ಹಾಲ್ಟಿಂಗ್ ಬಸ್ಸಿಗೆ ಶಾಲೆಗೆ ಹೋದವರಿಗೆ ಅತಂತ್ರ ಆಗಿದ್ದು, ಅವರು ಮನೆಗೆ ವಾಪಸ್‌ ಹೋಗಲು ಸಂಜೆ 5 ಗಂಟೆಗೆ ಬಸ್ ಇರುವುದರಿಂದ ಕಷ್ಟವಾಗಿದೆ. ಮಧ್ಯಾಹ್ನ ಬಿಸಿಯೂಟದ ಸಮಸ್ಯೆ ಕೂಡ ಆಗುತ್ತದೆ. ಈ ಹಿನ್ನಲೆಯಲ್ಲಿ ಸಾಕಷ್ಟು‌ ಮುಂಚಿತವಾಗಿ ಮಾಹಿತಿ‌ ನೀಡಬೇಕು ಎಂಬುದು‌ ಪಾಲಕರ ಹಾಗೂ ಶಿಕ್ಷಣ ಪ್ರೇಮಿಗಳ ಆಗ್ರಹವಾಗಿದೆ. ಮಕ್ಕಳ ವಿಚಾರದಲ್ಲಿ ವಿಳಂಬದ ಆದೇಶ‌ ಆಗಬಾರದು ಎಂಬುದು ಇವರುಗಳ ಹಕ್ಕೊತ್ತಾಯವಾಗಿದೆ.

ಟಾಪ್ ನ್ಯೂಸ್

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.