ನಾವುಂದ: ಬಸ್ಸಿಗೆ ಹಿಂಬದಿಯಿಂದ ಕಾರು ಢಿಕ್ಕಿ; ಓರ್ವ ಗಂಭೀರ, ಮೂವರಿಗೆ ಗಾಯ

Team Udayavani, Jul 5, 2022, 2:34 PM IST

tdy-14

ಕುಂದಾಪುರ :  ಕಾರೊಂದು ಬಸ್ಸಿಗೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಮೂವರು ಗಾಯಗೊಂಡ ಘಟನೆ ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ನಾವುಂದದಲ್ಲಿ ಮಂಗಳವಾರ ನಡೆದಿದೆ.

ಬಸ್ ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು.‌ ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ಸಿಗೆ ಢಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿದ್ದು, ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ಗಾಯಾಳಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಗಂಗೊಳ್ಳಿ 24x 7 ಚಾಲಕ ಕೃಷ್ಣ ನೆರವಾದರು. ಗಾಯಾಳುಗಳ ಗುರತು ಪತ್ತೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಟಾಪ್ ನ್ಯೂಸ್

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

1

Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.