ಸಾಯಿ ಪಲ್ಲವಿ ‘ಗಾರ್ಗಿ’ಗೆ ಸಾಥ್ ನೀಡಿದ ರಕ್ಷಿತ್ ಶೆಟ್ಟಿ

Team Udayavani, Jul 5, 2022, 2:48 PM IST

Rakshit shetty to present Sai Pallavi’s Gargi film in Kannada

ರಕ್ಷಿತ್‌ ಶೆಟ್ಟಿ ನಟನೆ, ನಿರ್ದೇಶನದ ಜೊತೆಗೆ ನೂತನ ಪ್ರತಿಭೆಗಳಿಗೆ ತಮ್ಮ ನಿರ್ಮಾಣದ ಮೂಲಕ ವೇದಿಕೆಯನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ “ಪರಂವಾ ಪಿಕ್ಚರ್ಸ್‌’ ಮೂಲಕ ಪರ ಭಾಷಾ ಚಿತ್ರಗಳನ್ನು ಕನ್ನಡ ಅವತರಣಿಕೆಯಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ.

ತಮಿಳು ನಟಿ ಸಾಯಿ ಪಲ್ಲವಿ ಅಭಿನಯದ “ಗಾರ್ಗಿ’ ಚಿತ್ರ ಜುಲೈ 15 ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು “ಪರಂವಾ ಪಿಕ್ಚರ್ಸ್‌’ ಕನ್ನಡದಲ್ಲಿ ಪ್ರಸ್ತುತ ಪಡಿಸಲಿದೆ. “ಕೆ.ಆರ್‌.ಜಿ ಸ್ಟುಡಿಯೋಸ್‌’ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಗೌತಮ್‌ ರಾಮಚಂದ್ರನ್‌ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು, ಕನ್ನಡ ಹಾಗೂ ತೆಲುಗಿಗೆ ಡಬ್‌ ಆಗಿದೆ. ರವಿಚಂದ್ರನ್‌ ರಾಮಚಂದ್ರನ್‌, ಐಶ್ವರ್ಯಾ ಲೆಕ್ಷಿ, ಥಾಮಸ್‌ ಜಾರ್ಜ್‌ ಹಾಗೂ ಗೌತಮ್‌ ರಾಮಚಂದ್ರನ್‌ ನಿರ್ಮಿಸಿರುವ ಈ ಚಿತ್ರಕ್ಕೆ ಗೋವಿಂದ್‌ ವಸಂತ ಸಂಗೀತ ನೀಡಿದ್ದು, ಸೈಯಂತಿ ಹಾಗೂ ಪ್ರೇಮ್‌ ಅಕ್ಕಟ್ಟು ಛಾಯಾಗ್ರಹಣವಿದೆ. ಶಫಿಕ್‌ ಮೊಹಮದ್‌ ಅಲಿ ಸಂಕಲನ ಈ ಚಿತ್ರಕ್ಕಿದೆ.

ಸಾಯಿಪಲ್ಲವಿ, ಕಾಳಿ ವೆಂಕಟ್‌, ಸರವಣನ್‌, ಜಯಪ್ರಕಾಶ್‌, ಆರ್‌.ಎಸ್‌. ಶಿವಾಜಿ, ಲಿವಿಂಗ್‌ ಸ್ಟನ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.