ಧಾರಾಕಾರ ಮಳೆ : ನಾಳೆ ಕೊಡಗಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
Team Udayavani, Jul 5, 2022, 6:30 PM IST
ಕೊಡಗು : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಬುಧವಾರ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು – ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ದಿನಾಂಕ 6-7-2022 ( ಬುಧವಾರ) ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಹಲವು ಕಡೆ ಮರಗಳು ರಸ್ತೆಗೆ ಉರುಳಿ, ವಿದ್ಯುತ್ ಕಂಬಗಳು ಉರುಳಿವೆ. ಅಲ್ಲಲಿ ಬರೆ ಕುಸಿತ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Kasaragod: ನಗ-ನಗದು ಕಳವು; ಆರೋಪಿ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.