ಕಾಂಗ್ರೆಸ್ ಕಾಲದ ನೇಮಕಾತಿ ಅಕ್ರಮ: ಆ ಸಮಯದಲ್ಲಿ ಯಾಕೆ ಮಾತಾಡಿಲ್ಲ?; ಸಿಎಂಗೆ ಸಿದ್ದು ಪ್ರಶ್ನೆ

Team Udayavani, Jul 6, 2022, 2:14 PM IST

ಕಾಂಗ್ರೆಸ್ ಕಾಲದ ನೇಮಕಾತಿ ಅಕ್ರಮ: ಆ ಸಮಯದಲ್ಲಿ ಯಾಕೆ ಮಾತಾಡಿಲ್ಲ?; ಸಿಎಂಗೆ ಸಿದ್ದು ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಕಾಲದಲ್ಲಿ ನಡೆದಿರುವ ನೇಮಕಾತಿ ಅಕ್ರಮಗಳ ಕುರಿತು ದಾಖಲೆ ಬಿಡುಗಡೆಯ ಸಿಎಂ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತಾನಾಡಿರುವ ಅವರು, ಯಾಕೆ, ವಿರೋಧ ಪಕ್ಷದಲ್ಲಿದ್ದಾಗ ಏನ್ ಮಾಡುತ್ತಾ ಇದ್ರಿ?  ಕಡ್ಲೆಪುರಿ ತಿಂತಾ ಇದ್ರಾ? ದಾಖಲೆ‌ ಇದ್ದರೆ ಹೇಳಬೇಕಿತ್ತಲ್ಲಾ? ನಮ್ಮ ಕಾಲದ ನೇಮಕಾತಿ ಬಗ್ಗೆ ತನಿಖೆ ಮಾಡಿಸಿ. ಯಾಕೆ ಸುಮ್ಮನಿದ್ರಿ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ : ಮರಣೋತ್ತರ ಪರೀಕ್ಷೆಯಲ್ಲಿ ಮಹತ್ವದ ಸುಳಿವು

ಆ ಸಮಯದಲ್ಲಿ ಯಾಕೆ ಮಾತಾಡಿಲ್ಲ? ನನ್ನ ‌ಉಳಿಸೋಕೆ ಮಾತಾಡಿರಲಿಲ್ವಾ? ಎಂದು ಸಿಎಂ ಹೇಳಿಕೆಗೆ ಸವಾಲು ಹಾಕಿದರು.

ಪಿಎಸ್ ಐ ಪ್ರಕರಣದಲ್ಲಿ ನೈತಿಕತೆ ಇದ್ದರೆ ಗೃಹ ಸಚಿವರನ್ನು ವಜಾಮಾಡಬೇಕು. ಸದನಕ್ಕೆ ಗೃಹ ಸಚಿವರು, ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.