ಅಗ್ನಿಪಥ: ವಾಯುಪಡೆಗೆ ಸೇರಲು ಬರೋಬ್ಬರಿ 7.50 ಲಕ್ಷ ಅರ್ಜಿ
Team Udayavani, Jul 6, 2022, 10:46 PM IST
ನವದೆಹಲಿ: ಕೇಂದ್ರ ಸರ್ಕಾರ ಘೋಷಿಸಿರುವ “ಅಗ್ನಿಪಥ’ ಯೋಜನೆಯನ್ವಯ ಭಾರತೀಯ ವಾಯುಪಡೆಗೆ ಸೇರಲು ಬರೋಬ್ಬರಿ 7.50 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ರಕ್ಷಣಾ ಇಲಾಖೆ ವಕ್ತಾರರೇ ಬುಧವಾರ ಈ ಮಾಹಿತಿ ನೀಡಿದ್ದಾರೆ.
ವಾಯುಪಡೆ ಉದ್ಯೋಗಕ್ಕೆ ಇಷ್ಟೊಂದು ಸಂಖ್ಯೆಯ ಯುವಕರು ನೋಂದಣಿ ಮಾಡಿಕೊಂಡಿರುವುದು ಇದೇ ಮೊದಲು. ಮಂಗಳವಾರ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 7,49,899 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಕ್ತಾರ ಭರತ್ ಭೂಷಣ್ ಬಾಬು ಟ್ವೀಟ್ ಮಾಡಿದ್ದಾರೆ.
ಅಗ್ನಿಪಥ ಯೋಜನೆಯನ್ವಯ ಆನ್ಲೈನ್ ನೋಂದಣಿಗೆ ಜೂ.24ರಿಂದ ಅವಕಾಶ ನೀಡಲಾಗಿತ್ತು. ಮಂಗಳವಾರ ಕೊನೇ ದಿನವಾಗಿದ್ದು, ವಾಯುಪಡೆಯ 3 ಸಾವಿರ ಹುದ್ದೆಗಳಿಗೆ ಏಳೂವರೆ ಲಕ್ಷ ಮಂದಿ ನೋಂದಣಿ ಮಾಡಿಕೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.