ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲಾ ಕಾಲೇಜು ಗಳಿಗೆ ರಜೆ
Team Udayavani, Jul 7, 2022, 6:59 PM IST
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಜುಲೈ 8 ಮತ್ತು9 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಅಂಗನವಾಡಿ, ಶಾಲಾ, ಕಾಲೇಜು ಗಳಿಗೆ ರಜೆ ಘೋಷಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರ ಮತ್ತು ಶನಿವಾರ ಜಿಲ್ಲಾಧಿಕಾರಿ ಕೂರ್ಮ ರಾವ್ ರಜೆಯನ್ನು ಘೋಷಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.