ಕಾಪು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Team Udayavani, Jul 8, 2022, 11:52 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪವಾಢ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಒಬ್ಬರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ಉಳಿದ ಮೂವರು ಯಾವುದೇ ಪ್ರಾಣ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಇದನ್ನೂ ಓದಿ: ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್ನಿಂದ ಲಿಕ್ವಿಡ್ ಸೋರಿಕೆ; ಸ್ಥಳೀಯರಲ್ಲಿ ಆತಂಕ
ಕಾರು ಪಲ್ಟಿಯಾದ ಸದ್ದು ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು. ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.