ಮಣಿಕಂಠ ರಾಠೊಡ ಗಡಿಪಾರಿಗೆ ಒತ್ತಾಯ


Team Udayavani, Jul 8, 2022, 3:00 PM IST

12rathoda

ಕಲಬುರಗಿ: ಸಂಸದ ಡಾ| ಉಮೇಶ ಜಾಧವ ತಮ್ಮ ಜನಾಂಗದ ಪರ ಮಾತ್ರ ಕೆಲಸ ಮಾಡುವುದನ್ನು ನೋಡಿದರೆ ಅವರು ಲಂಬಾಣಿಗರ ಮತದಿಂದ ಮಾತ್ರ ಗೆದ್ದಿದ್ದಾರೆಯೇ? ಎಂಬ ಪ್ರಶ್ನೆ ಮೂಡುತ್ತಿದೆ ಎಂದು ದಲಿತ ಮುಖಂಡರು ಪ್ರಶ್ನಿಸಿದರು.

ಸರ್ಕಾರದ ಎಲ್ಲ ಮೀಸಲಾತಿ ಲಾಭವನ್ನು ಕೇವಲ ಬಂಜಾರ ಸಮಾಜದ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಲಿಂಗಾಯಿತರು, ದಲಿತರು ಸೇರಿದಂತೆ ಎಲ್ಲ ಸಮುದಾಯಗಳ ಮತಗಳನ್ನು ಪಡೆದ ಜಾಧವ ಈಗ ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ದಲಿತ ಹಿರಿಯ ನಾಯಕ ಡಾ| ವಿಠ್ಠಲ ದೊಡ್ಡಮನಿ ಟೀಕಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫ‌ಲಾನುಭವಿಗಳ ಪಟ್ಟಿಯಲ್ಲಿ ಲಂಬಾಣಿಗರು ಮಾತ್ರ ಇರೋದನ್ನು ಕಾಣಬಹುದು. ಈ ಮೂಲಕ ದಲಿತರಿಗೆ ಅನ್ಯಾಯ ಎಸಗಲಾಗುತ್ತಿದೆ ಎಂದು ಆರೋಪಿಸಿದರು. ಜಾತಿಯತೆ ವ್ಯಾಪಕವಾಗಿ ಮಾಡಲಾಗುತ್ತಿದೆ. ಇದಕ್ಕೆ ದಲಿತರ ಮೇಲೆ ಈಗ ನಡೆಯುತ್ತಿರುವ ಹಲ್ಲೆ, ಶೋಷಣೆಯೇ ಸಾಕ್ಷಿಯಾಗಿದೆ. ಪರಿಸ್ಥಿತಿ ಹೀಗಿರುವಾಗ ಪರಿವರ್ತನೆ ಹೊಂದಲು ಹೇಗೆ ಸಾಧ್ಯ? ಬಿಜೆಪಿ ಸರ್ಕಾರವಂತು ಕಡೆಗಣಿಸುತ್ತಿದೆ. ಇನ್ಮುಂದೆಯಾದರೂ ತನ್ನ ನಡತೆ ಬದಲಾಯಿಸಿಕೊಳ್ಳಬೇಕು ಎಂದರು.

ಮಣಿಕಂಠ ಗಡಿಪಾರಿಗೆ ಆಗ್ರಹ

ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಮಾತನಾಡಿ, ಸಂಸದ ಡಾ| ಉಮೇಶ ಜಾಧವ್‌ ಬಲಗೈ ಬಂಟನಾಗಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೊಡ ಅಕ್ರಮ ಅಕ್ಕಿ ಸಾಗಾಣಿಕೆ ಪ್ರಕರಣದಲ್ಲಿ ಕಲಬುರಗಿ, ಬೀದರ್‌, ರಾಯಚೂರು, ಯಾದಗಿರಿ ಹಾಗೂ ಮಹಾರಾಷ್ಟ್ರದ ಉಮರ್ಗಾ ಸೇರಿದಂತೆ ವಿವಿಧೆಡೆ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಠೊಡ ಅವರನ್ನು ಕೂಡಲೆ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಇದೇ ಜು.14ರಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ ಅವರು ಕಲಬುರಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಇದೇ ಸಂದರ್ಭದಲ್ಲಿ ಅವರಿಗೆ ಮತ್ತೂಮ್ಮೆ ಮಣಿಕಂಠ ರಾಠೊಡ ವಿರುದ್ಧ ದೂರು ನೀಡಲಾಗುವುದು ಎಂದರು. ದಲಿತ ಮುಖಂಡರಾದ ಅರ್ಜುನ ಭದ್ರೆ, ಎ.ಬಿ.ಹೊಸಮನಿ, ಹಣಮಂತ ಬೋಧನ್‌ ಮಾತನಾಡಿ, ದಲಿತರ ಮೇಲೆ ವಿನಾಕಾರಣ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ದೂರಿದರು. ಮಲ್ಲಪ್ಪ ಹೊಸಮನಿ, ಸಂತೋಷ ಮೇಲಿನಮನಿ, ಲಿಂಗರಾಜ ತಾರಫೈಲ್‌ ಇದ್ದರು.

ಟಾಪ್ ನ್ಯೂಸ್

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

11-uv-fusion

Cold Weather: ಕೊನೆಗೂ ಚಳಿ ಶುರು ಆಯ್ತು ಗುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.