ಸಮಗ್ರ ಕನ್ನಡ ಭಾಷಾ ಮಸೂದೆಗೆ ಶೀಘ್ರ ಕಾನೂನಿನ ಬಲ: ಸಿಎಂ ಬೊಮ್ಮಾಯಿ
Team Udayavani, Jul 9, 2022, 12:13 AM IST
ಬೆಂಗಳೂರು: ಕನ್ನಡ ಭಾಷೆ ಸಂರಕ್ಷಣೆ ಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಮಗ್ರ ಕನ್ನಡ ಭಾಷಾ ಮಸೂದೆಯನ್ನು ಸಿದ್ಧಪಡಿಸಿದ್ದು, ಅದನ್ನು ಸಂಪುಟದಲ್ಲಿ ಮಂಡಿಸಿ ಶೀಘ್ರ ಕಾನೂನಾಗಿ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮೂರು ದಶಕ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡ ರಥ-ಕಾಯಕ ಪಥ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಂಸ್ಕೃತಿಯ ಸಂರಕ್ಷಣೆ ವಿಚಾರದಲ್ಲಿ ಸರಕಾರ ಸದಾ ಕಾಲ ಕನ್ನಡಿಗರ ಜತೆಗಿರಲಿದೆ ಎಂದರು.
ಕುವೆಂಪು ಅವರನ್ನು ಪೂಜಿಸಬೇಕು
ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾತ ನಾಡಿ, ಕರ್ನಾಟಕ ಏಕೀಕರಣದ ಮೊದಲು ಇಡೀ ಕನ್ನಡ ನಾಡು ಹರಿದು ಹಂಚಿ ಹೋಳಾಗುವ ಅಂಚಿನಲ್ಲಿತ್ತು. ಆಗ ಕುವೆಂಪು ಅಖಂಡ ಕರ್ನಾಟಕ ಉಳಿವಿಗಾಗಿ ಹೋರಾಟದ ಅಖಾಡಕ್ಕೆ ಇಳಿದರು. ಆ ಹಿನ್ನೆಲೆಯಲ್ಲಿ ಕನ್ನಡಿಗರೆಲ್ಲರೂ ಇಂದಿಗೂ ಕುವೆಂಪು ಅವರನ್ನು ಪೂಜಿಸಬೇಕು ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.