ಮಳೆ ನೀರು ಹರಿವಿಗೆ ತಡೆ ಒಡ್ಡಿದ್ದಲ್ಲಿ ನಿರ್ದಾಕ್ಷಿಣ್ಯ ತೆರವು: ಸಂಸದರ ಸೂಚನೆ
Team Udayavani, Jul 9, 2022, 2:29 AM IST
ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು. ಇದಕ್ಕೆ ತಡೆ ಒಡ್ಡಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡಬೇಕು ಎಂದು ಸಂಸದ ನಳಿನ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತೆರವು ಮಾಡಲು ಅಗತ್ಯವಿದ್ದರೆ ಪೊಲೀಸರ ನೆರವನ್ನೂ ಪಡೆಯುವಂತೆ ಸೂಚಿಸಿದರು.
ಮಳೆಗಾಲದಲ್ಲಿ ವಿದ್ಯುತ್ ಅವಘಡ ಸಂಭವಿಸದಂತೆ ಎಚ್ಚರ ವಹಿಸಬೇಕು. ಯಾವುದೇ ಸಮಸ್ಯೆ ಕಂಡುಬಂದರೆ ಕೂಡಲೇ ಅವುಗಳನ್ನು ನಿಭಾಯಿಸಲು ಅನುಕೂಲವಾಗುವಂತೆ ಸಿಬಂದಿಯ ದೂರವಾಣಿ, ಮೊಬೈಲ್ ನಂಬರ್‌ಗಳನ್ನು ಸಾರ್ವಜನಿಕರ ಅನುಕೂಲಕ್ಕೆ ಪ್ರಕಟಿಸುವಂತೆ ಸೂಚಿಸಿದರು.
ಮಳೆಗಾಲದಲ್ಲಿ ಯಾವುದೇ ರಸ್ತೆಗಳನ್ನು ತುಂಡರಿಸಬಾರದು ಎಂದರು. ವೈದ್ಯರ ತಂಡವನ್ನು ಎಲ್ಲ ತಾಲೂಕು ಗಳಲ್ಲೂ ಸನ್ನದ್ಧ ಸ್ಥಿತಿಯ ಲ್ಲಿಟ್ಟುಕೊಳ್ಳುವಂತೆ ಡಿಎಚ್‌ಒ ಡಾ| ಕಿಶೋರ್ ಕುಮಾರ್ ಅವರಿಗೆ ತಿಳಿಸಿದರು. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.