ಇಂಧನ ಇಲಾಖೆಯ ಐತಿಹಾಸಿಕ ನಿರ್ಧಾರ: ಸಚಿವ ಸುನಿಲ್‌ ಕುಮಾರ್‌

ಬೆಂಗಳೂರು ನಗರದ 5 ಲಕ್ಷ ಮಂದಿಗೆ ಉಚಿತ ವಿದ್ಯುತ್‌ ಸಂಪರ್ಕ

Team Udayavani, Jul 9, 2022, 2:32 AM IST

ಇಂಧನ ಇಲಾಖೆಯ ಐತಿಹಾಸಿಕ ನಿರ್ಧಾರ: ಸಚಿವ ಸುನಿಲ್‌ ಕುಮಾರ್‌

ಕಾರ್ಕಳ: ಬೆಂಗಳೂರು ನಗರ ಪ್ರದೇಶದಲ್ಲಿ 5 ಲಕ್ಷ ಮಂದಿಗೆ ವಿದ್ಯುತ್‌ ಸಂಪರ್ಕವಿರಲಿಲ್ಲ. ಅವರಿಗೂ ಸಂಪರ್ಕ ಪಡೆಯಲು ರೇಶನ್‌, ಆಧಾರ್‌ ಕಾರ್ಡ್‌ ಸಾಕು ಎನ್ನುವ ಹೊಸ ಕಾನೂನು ರೂಪಿಸಿ ಸಂಪರ್ಕ ನೀಡುವಂತಹ ತೀರ್ಮಾನವನ್ನು ಇಂಧನ ಇಲಾಖೆ ತೆಗೆದುಕೊಂಡಿದೆ. ಇದು ಇಂಧನ ಇಲಾಖೆಯ ಐತಿಹಾಸಿಕ ನಿರ್ಧಾರ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಕಾರ್ಕಳದಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ನೀಡುವ 75 ಯೂನಿಟ್‌ ಉಚಿತ ಬೆಳಕು ಯೋಜನೆಯಲ್ಲಿ ದಾಖಲೆ ಪಡೆದುಕೊಳ್ಳುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂಧನ ಇಲಾಖೆ ಒಂದು ವರ್ಷದಲ್ಲಿ ಹೊಸ ಯೋಜನೆಗಳನ್ನು ಬೇರೆ ಬೇರೆ ಹಂತದಲ್ಲಿ ಬಡವರಿಗಾಗಿ ಜಾರಿಗೆ ತಂದಿದೆ. ಬೆಳಕು ಯೋಜನೆಯಲ್ಲಿ ಬೆಳಕು ಇಲ್ಲದ ಮನೆಗಳಿಗೆ ಸ್ಥಳಿಯಾಡಳಿತ ನೀಡುವ ಎನ್‌ಒಸಿ ರದ್ದು ಮಾಡಿ ಹೊಂದಿರುವ ದಾಖಲೆಗಳನ್ನು ಆಧಾರವಾಗಿಸಿ ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮನೆಗಳಿಗೆ ಉಚಿತ ಸಂಪರ್ಕ ಕಲ್ಪಿಸಿದ್ದೇವೆ ಎಂದರು.

ಬೆಂಗಳೂರಿನ ನಗರದಲ್ಲಿ 5 ಲಕ್ಷ ಮಂದಿಗೆ ವಿದ್ಯುತ್‌ ಸಂಪರ್ಕ ಇರಲಿಲ್ಲ. ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ ಎಂದರೆ ನಂಬಬಹುದು. ನಗರದಲ್ಲಿ ಇಷ್ಟೊಂದು ಮಂದಿ ವಿದ್ಯುತ್‌ ಸಂಪರ್ಕದಿಂದ ವಂಚಿತರಾಗಿದ್ದಾರೆ ಎಂದರೆ ನಂಬಲಾರ್ಹವಾಗುತ್ತಿರಲಿಲ್ಲ. ಅಚ್ಚರಿಯಾಗಿ ಕಾಡಿತ್ತು. ಅವರೆಲ್ಲರಿಗೂ ಸಂಪರ್ಕ ನೀಡುತ್ತಿದ್ದೇವೆ ಎಂದರು.

ಪರಿಶಿಷ್ಟ ಜಾತಿ ಪಂಗಡದ ಕುಟುಂಬಗಳಿಗೆ 75 ಯುನಿಟ್‌ ಉಚಿತ
ವಿದ್ಯುತ್‌ ಕೊಡುವ ಮೂಲಕ ಬಡವರ ಮನೆಯ ಶಾಲಾ ಮಕ್ಕಳಿಗೆ,ಮಹಿಳೆಯರಿಗೆ ನೆರವಾಗಿದ್ದೇವೆ. ಇದ ರಿಂದ ರಾಜ್ಯದ 50 ಲಕ್ಷ ಬಡ ಕುಟುಂಬಗಳಿಗೆ ಪ್ರಯೋಜನವಾಗ ಲಿದೆ. 2ಸಾವಿರ ಕೋ.ರೂ. ಹೆಚ್ಚುವರಿ ಹೊರೆಯಾಗುತ್ತದೆ. ಬಡವರಿಗಾಗಿ ಮೊದಲ ಬಾರಿಗೆ ರಾಜ್ಯದಲ್ಲಿ ಇದನ್ನು ಜಾರಿಗೆ ತಂದಿದ್ದೇವೆ ಎಂದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.