ಬೋಟ್ ಚಾಲಕನ ಸಮಯಪ್ರಜ್ಞೆ: ದುಬಾರೆಯಲ್ಲಿ ತಪ್ಪಿದ ಭಾರೀ ದುರಂತ

Team Udayavani, Jul 9, 2022, 7:30 PM IST

1-sadad

ಮಡಿಕೇರಿ: ಜನರನ್ನು ಸಾಗಿಸುತ್ತಿದ್ದ ಬೋಟ್ ವೊಂದು ಉಕ್ಕಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ತಾಂತ್ರಿಕ ದೋಷದಿಂದ ಸಿಲುಕಿದ ಘಟನೆ ದುಬಾರೆಯಲ್ಲಿ ನಡೆದಿದೆ.

ದುಬಾರೆ ಸಾಕಾನೆ ಶಿಬಿರದ ಬಳಿ ವಾಸವಿರುವ ಹಾಡಿ ಜನ ಮಳೆಗಾಲದಲ್ಲಿ ನದಿ ದಾಟಲು ಬೋಟ್ ಅನ್ನು ಅವಲಂಬಿಸಿದ್ದಾರೆ. ಅದರಂತೆ ಶನಿವಾರ ಹಾಡಿಯ 10ಕ್ಕೂ ಹೆಚ್ಚು ಮಂದಿ ಬೋಟ್ ನಲ್ಲಿ ಹೊರಟಿದ್ದು, ಉಕ್ಕಿ ಹರಿಯುತ್ತಿರುವ ಕಾವೇರಿ ನದಿ ಮಧ್ಯ ತೆರಳುತ್ತಿದ್ದಂತೆಯೇ ಬೋಟ್‌ನ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಸ್ಥಗಿತಗೊಂಡಿದೆ. ಪ್ರವಾಹದ ನೀರಿನಲ್ಲಿ ಬೋಟ್ ತೇಲಿಕೊಂಡು ಹೋಗುತ್ತಿದ್ದ ಸಂದರ್ಭ ಬೋಟ್ ಚಾಲಕ ಸಮಯಪ್ರಜ್ಞೆ ಮೆರೆದು ನದಿ ಮಧ್ಯದಲ್ಲಿದ್ದ ಮರದ ಕೊಂಬೆ ಹಿಡಿದು ಬೋಟ್ ಕೊಚ್ಚಿ ಹೋಗದಂತೆ ತಡೆಯುವಲ್ಲಿ ಸಫಲರಾಗಿದ್ದಾರೆ.

ಬಳಿಕ ಮತ್ತೊಂದು ಬೋಟ್ ಸಹಾಯಕ್ಕೆ ಧಾವಿಸಿ ತಾಂತ್ರಿಕ ದೋಷ ಕಂಡು ಬಂದಿದ್ದ ಬೋಟ್‌ನಲ್ಲಿದ್ದ ಎಲ್ಲಾ ಹಾಡಿ ನಿವಾಸಿಗಳನ್ನು ಸುರಕ್ಷಿತವಾಗಿ ದಡಕ್ಕೆ ಕರೆ ತರುವಲ್ಲಿ ಸಫಲರಾಗಿದ್ದಾರೆ. ಸಂಭಾವ್ಯ ಭಾರೀ ದುರಂತವೊಂದು ತಪ್ಪಿದಂತಾಗಿದ್ದು, ನೋಡುಗರು ನಿಟ್ಟುಸಿರು ಬಿಡುವಂತಾಯಿತು.

ಕಾವೇರಿಗೆ ಹರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಮಡಿಕೇರಿ: ಪ್ರವಾಹ ಮಟ್ಟದಲ್ಲಿ ಹರಿಯುತ್ತಿರುವ ಕಾವೇರಿ ನದಿಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತೈಗೆ ಯತ್ನಿಸಿದ ಘಟನೆ ಕುಶಾಲನಗರದ ಕೊಪ್ಪ ಸೇತುವೆ ಬಳಿ ನಡೆದಿದೆ.

ಕೊಪ್ಪ ಬಳಿ ವರ್ಕ್ ಶಾಪ್ ನಲ್ಲಿ ಲೇತ್ ಕೆಲಸ ಮಾಡುವ ಗಣೇಶ್ ಎಂಬಾತ ದ್ವಿಚಕ್ರ ವಾಹನದಲ್ಲಿ ಕೊಪ್ಪ ಸೇತುವೆ ಬಳಿ ಬಂದು ಉಕ್ಕಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಗಣೇಶ್‌ನನ್ನು ನೋಡಿದ ಸಾರ್ವಜನಿಕರು ವ್ಯಕ್ತಿಯನ್ನು ರಕ್ಷಿಸುವಂತೆ ಕೂಗಿದ್ದಾರೆ. ಈ ವೇಳೆ ಚಂದ್ರು, ರಾಜು ಹಾಗೂ ಸಲೀಂ ಎಂಬುವವರು ತೆಪ್ಪದಲ್ಲಿ ತೆರಳಿ ಗಣೇಶ್‌ನನ್ನು ರಕ್ಷಿಸಿದ್ದಾರೆ. ಕುಶಾಲನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಚೇತರಿಸಿಕೊಂಡಿದ್ದಾನೆ.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.