ಅಮರನಾಥದಲ್ಲಿ ಬೆಳಗಾವಿಯ ಯಾತ್ರಿಗಳು; ಉದಯವಾಣಿಯೊಂದಿಗೆ ಎಕ್ಸಕ್ಲ್ಯೂಸಿವ್ ಮಾತು

Team Udayavani, Jul 9, 2022, 9:00 PM IST

1-df-fsff

ಬೆಳಗಾವಿ: ಜಮ್ಮು ಕಾಶ್ಮೀರದ ಪವಿತ್ರ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ಬೆಳಗಾವಿ ನಗರದ ಮಹಾನಗರ ಪಾಲಿಕೆ ಸದಸ್ಯ ಸೇರಿ 45-50 ಜನ ತೆರಳಿದ್ದು, ಎಲ್ಲರೂ ಸುರಕ್ಷಿತ ಇರುವ ಬಗ್ಗೆ ಅಮರನಾಥ ದೇವಸ್ಥಾನದಿಂದ 20 ಕಿ.ಮೀ. ದೂರದಲ್ಲಿರುವ ಶೇಷನಾಗ ಎಂಬ ಪ್ರದೇಶದಿಂದ ಪ್ರವಾಸಿಗರು ಶನಿವಾರ ಸಂಜೆ ಉದಯವಾಣಿಯೊಂದಿಗೆ ಎಕ್ಸಕ್ಲ್ಯೂಸಿವ್ ಆಗಿ ಅನುಭವ ಹಂಚಿಕೊಂಡಿದ್ದಾರೆ.

ವಾರ್ಡ್ ನಂಬರ್ 14ರ ಸದಸ್ಯ ಶಿವಾಜಿ ಮಂಡೋಳಕರ ಎಂಬವರು ಪ್ರತಿ ವರ್ಷ ಅಮರನಾಥ ಯಾತ್ರೆಗೆ ತೆರಳುತ್ತಾರೆ. ಸುಮಾರು 8ರಿಂದ 9 ಸಲ ಅಮರನಾಥ ದೇವರ ದರ್ಶನ ಪಡೆದುಕೊಂಡಿದ್ದಾರೆ. ಎರಡು ವರ್ಷಗಳ ಕೋವಿಡ್ ಹಿನ್ನೆಲೆಯಲ್ಲಿ ಯಾತ್ರೆಗೆ ಹೋಗಿರಲಿಲ್ಲ. ಯಾತ್ರೆಗೆ ಸರ್ಕಾರ ಅನುಮತಿ ನೀಡಿದ್ದರಿಂದ ಈಗ ಮತ್ತೆ ಜು. 1ರಂದು ಬೆಳಗಾವಿಯಿಂದ ಈ ತಂಡ ಯಾತ್ರೆ ಆರಂಭಿಸಿದೆ.

ಬೆಳಗಾವಿ ನಗರದ ಶಿವಾಜಿ ನಗರ, ಕಾಮತ ಗಲ್ಲಿ ಸಏರಿದಂತೆ ವಿವಿಧ ಕಡೆಗಳಿಂದ ಸುಮಾರು 55ರಿಂದ 60 ಜನ ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಶಿವಾಜಿ ಮಂಡೋಳಕರ ತಂಡದಲ್ಲಿಯ 32 ಜನರು ಹೊರತುಪಡಿಸಿ ಬಹುತೇಕ ದರ್ಶನ ಪಡೆದುಕೊಂಡು ಮರಳುತ್ತಿದ್ದಾರೆ ಎಂಬ ಮಾಹಿತಿ ಉದಯವಾಣಿಗೆ ಸಿಕ್ಕಿದೆ.

‘ಅಮರನಾಥ ಪರ್ವತದಲ್ಲಿ ಮೇಘ ಸ್ಪೋಟ ಆಗಿ ದುರ್ಘಟನೆ ಸಂಭವಿಸಿದ್ದರಿಂದ ನಾವು ಸದ್ಯ ಶೇಷನಾಗದಲ್ಲಿ ವಾಸ್ತವ್ಯ ಮಾಡಿದ್ದೇವೆ. ನಮ್ಮ ತಂಡದಲ್ಲಿ 32 ಜನರು ಇದ್ದೇವೆ. ಶಿವಾಜಿ ನಗರದ ಸುತ್ತಲಿನ ಪ್ರದೇಶದ ಸ್ನೇಹಿತರ ಗುಂಪು ನಮ್ಮದಾಗಿದ್ದು, ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಯಾವುದೇ ಸಮಸ್ಯೆ ಇಲ್ಲ. ಉಚಿತ ಊಟ, ನೀರು ನೀಡಲಾಗುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ’ ಎಂದು ಸದಸ್ಯ ಶಿವಾಜಿ ಮಂಡೋಳಕರ ಹೇಳಿದರು.

‘ಜಮ್ಮು ಕಾಶ್ಮೀರದಿಂದ ಚಂದನವಾಡಿ ಪೆಹಲಗಾಮ್‌ಗೆ ಬಂದು ಅಲ್ಲಿಂದ ಪಾದಯಾತ್ರೆ ಆರಂಭಿಸಿದ್ದೇವೆ. ಧಾರಾಕಾರ ಮಳೆ ಸುರಿಯುತ್ತಿದೆ. ದುರ್ಘಟನೆ ಸಂಭವಿಸಿದ್ದರಿಂದ ಶೇಷನಾಗದಲ್ಲಿಯೇ ಇದ್ದೇವೆ. ಇಲ್ಲದಿದ್ದರೆ ನಾವು ಶುಕ್ರವಾರವೇ ದರ್ಶನ ಪಡೆದುಕೊಂಡು ವಾಫಸ್ ಬರುತ್ತಿದ್ದೇವು. ಅಧಿಕಾಕರಿಗಳಿಂದ ಮಾಹಿತಿ ಬಂದ ಬಳಿಕ ಮತ್ತೆ ಯಾತ್ರೆ ಆರಂಭಿಸಿ ದರ್ಶನ ಪಡೆದುಕೊಳ್ಳುತ್ತೇವೆ. ನಂತರ ಪಾಲಟಾನ್ ಮೂಲಕ ಕೆಳಗಿಳಿದು ನಮ್ಮೂರಿಗೆ ವಾಪಸ್ ಆಗುತ್ತೇವೆ’ ಎಂದು ವಿವರಿಸಿದರು.

– ಭೈರವ್ ಬೆಳಗಾವಿ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.