ಟಾಟಾ ಮೋಟಾರ್ಸ್ ಪ್ರಯಾಣಿಕರ ವಾಹನಗಳ ಬೆಲೆಯಲ್ಲಿ ಏರಿಕೆ
Team Udayavani, Jul 9, 2022, 8:42 PM IST
ನವದೆಹಲಿ: ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಎಲ್ಲ ಪ್ರಯಾಣಿಕರ(ಪ್ಯಾಸೆಂಜರ್) ವಾಹನಗಳ ಬೆಲೆಯಲ್ಲಿ ಶೇ.0.55 ಏರಿಕೆ ಮಾಡಿದೆ.
ಶನಿವಾರದಿಂದಲೇ ಈ ಏರಿಕೆ ಜಾರಿಗೆ ಬಂದಿದೆ. ವಾಹನಗಳ ತಯಾರಿಕಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆ ಬೆಲೆ ಏರಿಕೆ ಮಾಡಿರುವುದಾಗಿ ಸಂಸ್ಥೆ ತಿಳಿಸಿದೆ.
ಬೆಲೆ ಏರಿಕೆ ಮಾಡದಿರಲು ಎಲ್ಲ ರೀತಿಯ ಪ್ರಯತ್ನ ಮಾಡಿದ್ದು, ಸಾಧ್ಯವಾಗದ ಹಿನ್ನೆಲೆ ಈ ನಿರ್ಧಾರ ಮಾಡಿದ್ದೇವೆಂದು ತಿಳಿಸಲಾಗಿದೆ.
ಇದನ್ನೂ ಓದಿ :ಬೋಟ್ ಚಾಲಕನ ಸಮಯಪ್ರಜ್ಞೆ: ದುಬಾರೆಯಲ್ಲಿ ತಪ್ಪಿದ ಭಾರೀ ದುರಂತ
ಈ ಹಿಂದೆ ಟಾಟಾ ಸಂಸ್ಥೆಯು ತನ್ನ ಎಲ್ಲ ಸರಕು (ಕಮರ್ಷಿಯಲ್) ವಾಹನಗಳ ಬೆಲೆಯಲ್ಲಿ ಶೇ.1.5ರಿಂದ ಶೇ.2.5 ಏರಿಕೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Telangana ಪೊಲೀಸರ ಎನ್* ಕೌಂಟರ್ – ಕಮಾಂಡರ್ ಸೇರಿ ಏಳು ನಕ್ಸಲೀಯರ ಹ*ತ್ಯೆ
Noida: ಹಾಲಿಡೇ ಪ್ಯಾಕೇಜ್ ದಂಧೆಯ ನಕಲಿ ಕಾಲ್ ಸೆಂಟರ್‌ಗೆ ಪೊಲೀಸ್ ದಾಳಿ; 32 ಜನರ ಬಂಧನ
Digital Arrest; ತನಿಖೆ ನೆಪದಲ್ಲಿ ಯುವತಿಯನ್ನು ವಿವ*ಸ್ತ್ರಗೊಳಿಸಿ 1.7 ಲಕ್ಷ ರೂ. ವಂಚನೆ!
Aligarh: ಹೃದಯಾಘಾತದಿಂದ ಸಾವನ್ನಪ್ಪಿದ 14 ವರ್ಷದ ಬಾಲಕ!
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ; 14 ಕ್ವಿಂಟಲ್ ಸಾಮರ್ಥ್ಯದ ಕಂಟೇನರ್
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Hampanakatte: ಮಲ್ಟಿ ಲೆವೆಲ್ ಪಾರ್ಕಿಂಗ್‌ಗೆ ಮರುಜೀವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.