![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 10, 2022, 10:28 AM IST
ಬೆಂಗಳೂರು: ಪತ್ನಿ ಮೇಲಿನ ದ್ವೇಷಕ್ಕೆ ತಂದೆಯೇ ಪುತ್ರಿಯ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸ್ನೇಹಿತರಿಗೆ ಕಳುಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಕೆ.ಆರ್.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಂದೆ ಸೇರಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ ಈ ಹಿಂದೆ ದಂಪತಿ ಪರಸ್ಪರ ಆರೋಪ-ಪ್ರತ್ಯಾರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಪತ್ನಿ ಮೇಲಿನ ದ್ವೇಷಕ್ಕೆ ಈ ರೀತಿಯ ವಿಕೃತ ಕೆಲಸ ಮಾಡಿರುವ ಸಾಧ್ಯತೆಗಳಿವೆ. ಸದ್ಯ ಐಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವೈಟ್‌ಫೀಲ್ಡ್ ವಿಭಾಗದಸೆನ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಭೂಕುಸಿತ: ಸಂಚಾರ ಬಂದ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.