ಕಾಣಿಯೂರು: ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!; ಕಾರ್ಯಾಚರಣೆ ವೇಳೆ ಲಾಠಿಚಾರ್ಜ್

ಕಾರ್ಯಚರಣೆ ನಡೆಸುತ್ತಿರುವಾಗ ಪತ್ತೆಯಾಗಿ ಮತ್ತೇ ಕೊಚ್ಚಿ ಹೋದ ಕಾರು

Team Udayavani, Jul 10, 2022, 12:14 PM IST

7car

ಕಾಣಿಯೂರು: ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, ಕಾರು ಪತ್ತೆಯಾಗಿದೆ.

ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ  ಕಾರೊಂದು  ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಕುರಿತು ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ.

ನೂರಾರೂ ಜನ ಕಾರು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು . ಕಾರು ಪತ್ತೆಯಾಗಿದ್ದು, ಕಾರ್ಯಚರಣೆ ನಡೆಸುತ್ತಿರುವಾಗ ಅದು ಮತ್ತೇ ಪ್ರವಾಹಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಕಾಣಿಯೂರು: ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು, ನೀರು ಪಾಲು ಶಂಕೆ

ಸ್ಥಳದಲ್ಲಿ 2000ಕ್ಕೂ ಅಧಿಕ ಜನ ಸೇರಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.