ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಜುಲೈ 12ರವರೆಗೆ ವಾಹನ ಸಂಚಾರ ನಿರ್ಬಂಧ
ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ
Team Udayavani, Jul 10, 2022, 5:53 PM IST
ಶಿವಮೊಗ್ಗ : ಆಗುಂಬೆ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದ್ದು ಭಾರಿ ಮಳೆ ಸುರಿಯುತ್ತಿರುವ ಕಾರಣ ಮಣ್ಣು ತೆರವು ಕಾರ್ಯಾಚರಣೆ ವಿಳಂಬವಾಗಿದ್ದು ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರ ಜುಲೈ 12ರ ಬೆಳಗ್ಗೆ 8 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ.
ಜುಲೈ 12 ರಿಂದ 30 ರವರೆಗೆ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು. ಅಲ್ಲದೆ ಭಾರಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಬದಲಿ ಮಾರ್ಗಗಳ ವಿವರ :
1. ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಕಾರ್ಕಳ, ಮಂಗಳೂರು.
2. ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ, ಕಾರ್ಕಳ, ಮಂಗಳೂರು
3. ತೀರ್ಥಹಳ್ಳಿ, ಮಾಸ್ತಿಕಟ್ಟೆ, ಕುಂದಾಪುರ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಸೂಚನೆ
ಇದನ್ನೂ ಓದಿ : ಶ್ರೀಲಂಕಾದಲ್ಲಿ ಸರ್ವಪಕ್ಷ ಸರಕಾರ ರಚನೆಯ ಕಸರತ್ತು ; ಪ್ರಕ್ಷುಬ್ಧತೆಗೆ ಪರಿಹಾರ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.