![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 11, 2022, 7:15 AM IST
ನವದೆಹಲಿ: ಸ್ವದೇಶೀಯವಾಗಿ ನಿರ್ಮಿಸಲಾಗಿರುವ ಐಎನ್‌ಎಸ್ ವಿಕ್ರಾಂತ್ ಸಮರ ನೌಕೆಯ ನಾಲ್ಕನೇ ಹಂತದ ಪರೀಕ್ಷಾರ್ಥ ಯಾನ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಈ ಸಂದರ್ಭದಲ್ಲಿ, ಹಡಗಿನಲ್ಲಿ ಹಲವಾರು ಶಸ್ತ್ರಾಸ್ತ್ರಗಳನ್ನು ಹಾಗೂ ಯುದ್ಧ ಸಂಬಂಧಿ ತಂತ್ರಜ್ಞಾನ ವ್ಯವಸ್ಥೆಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಸಮುದ್ರದಲ್ಲಿ ಹಡಗು ಸಂಚಾರದ ವೇಳೆ ಅವಲ್ಲವನ್ನೂ ಪ್ರಯೋಗಿಸಲಾಗಿದ್ದು ಆ ಪರಿಕರಗಳು ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ನೀಡಿವೆ ಎಂದು ಮೂಲಗಳು ತಿಳಿಸಿವೆ.
ಇದೇ ಆ. 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಈ ಸಮರ ನೌಕೆಯನ್ನು ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ, ನಾಲ್ಕನೇ ಹಂತದ ಪರೀಕ್ಷೆಯನ್ನು ನಡೆಸಲಾಗಿದೆ.ಇದುವರೆಗೆ, ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಮಾತ್ರ ಬಳಸಲಾಗುತ್ತಿದ್ದ ಮಿಗ್-29 ಕೆ ಯುದ್ಧ ವಿಮಾನವನ್ನು ಹೊತ್ತೂಯ್ಯುವ ಸಾಮರ್ಥ್ಯ ಐಎನ್‌ಎಸ್ ವಿಕ್ರಾಂತ್‌ಗೂ ಇದ್ದು, ನಾಲ್ಕನೇ ಹಂತದ ಪರೀಕ್ಷೆಯ ವೇಳೆ ಈ ಹೆಲಿಕಾಪ್ಟರನ್ನೂ ಬಳಸಲಾಗಿತ್ತೆಂದು ನೌಕಾಪಡೆ ಹೇಳಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.