ನಿತ್ಯಾನಂದನನ್ನೇ ಮದುವೆ ಆಗ್ತೀನಿ ಎಂದು ಶಾಕಿಂಗ್ ಹೇಳಿಕೆ ನೀಡಿದ ರಾಜಕುಮಾರ ಚಿತ್ರದ ನಾಯಕಿ
Team Udayavani, Jul 11, 2022, 7:35 AM IST
ಮುಂಬಯಿ: ಪುನೀತ್ ರಾಜ್ಕುಮಾರ್ ಅಭಿನಯದ ರಾಜಕುಮಾರ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಪ್ರಿಯಾ ಆನಂದ್, ಸ್ವಾಮಿ ನಿತ್ಯಾನಂದನನ್ನು ಮದುವೆಯಾಗುವುದಾಗಿ ಹೇಳಿ ಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವಾಗ, ತಾವು ನಿತ್ಯಾನಂದನನ್ನು ಮದುವೆ ಆಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾಗಿ ಕೆಲವು ಮೂಲಗಳು ಹೇಳಿವೆ.
ಬೆಂಗಳೂರು ಬಳಿಯ ಬಿಡದಿ ಆಶ್ರಮದಿಂದ ಪರಾರಿಯಾಗಿ ಗುಪ್ತವಾಗಿರುವ ಭೂಭಾಗವೊಂದರಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶವೊಂದನ್ನು ಸ್ಥಾಪಿಸಿರುವುದಾಗಿ ನಿತ್ಯಾನಂದ ಕೆಲವು ತಿಂಗಳುಗಳ ಹಿಂದೆ ಘೋಷಿಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.