ದಿನಕ್ಕೆ 8 ಬಾರಿ ಊಟ ಮಾಡುತ್ತಿದ್ದರಂತೆ ನಟ ಪ್ರಭಾಸ್ : ಯಾಕೆ ಗೊತ್ತೇ…?
Team Udayavani, Jul 11, 2022, 7:45 AM IST
“ಬಾಹುಬಲಿ ದಿ ಬಿಗಿನಿಂಗ್’ ಸಿನೆಮಾದಲ್ಲಿ ಪ್ರಭಾಸ್ ಸದೃಢ ದೇಹಕ್ಕೆ ಮಾರು ಹೋಗದವರಿಲ್ಲ. ಆ ದೇಹಕ್ಕಾಗಿ ಪ್ರಭಾಸ್ ದಿನಕ್ಕೆ 8 ಬಾರಿ ಊಟ ಮಾಡುತ್ತಿದ್ದರಂತೆ!
ಹೀಗೆಂದು ಅವರ ಜಿಮ್ ಟ್ರೈನರ್ ಲಕ್ಷ್ಮಣ್ ರೆಡ್ಡಿ ಹೇಳಿದ್ದಾರೆ. ಅನ್ನದ ಬದಲು ಬರೀ ಮಾಂಸ, ಚೀಸ್ ತಿನ್ನುತ್ತಿದ್ದರು. ಚಿತ್ರೀಕರಣ ಸಮಯದಲ್ಲಿ ಮೊಟ್ಟೆ, ಮೀನು, ತರಕಾರಿ, ಬಾದಾಮಿ ಉಳ್ಳ 6 ಊಟವನ್ನು ದಿನವೊಂದರಲ್ಲಿ ಮಾಡುತ್ತಿದ್ದರು.
ಚಿತ್ರದ ನಿರ್ಮಾಪಕರು ಸುಮಾರು 1.2 ಕೋಟಿ ರೂ. ಮೌಲ್ಯದ ಜಿಮ್ ಉತ್ಪನ್ನಗಳನ್ನು ಉಡುಗೊರೆಯಾಗಿ ಪ್ರಭಾಸ್ ಅವರಿಗೆ ನೀಡಿದ್ದರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.