ದೇಸಾಯಿ ಕಲ್ಲೂರಿಗೆ ಅಬಕಾರಿ ಅಧಿಕಾರಿಗಳ ಭೇಟಿ: ಪರಿಶೀಲನೆ


Team Udayavani, Jul 11, 2022, 2:20 PM IST

11appeal

ಅಫಜಲಪುರ: ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ ಎಂದು ಮಹಿಳೆಯರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ ಬಸವರಾಜ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಅಬಕಾರಿ ಅಧಿಕಾರಿಗಳು ಗ್ರಾಮಕ್ಕೆ ಬರುತ್ತಿದ್ದಂತೆ ಮಹಿಳೆಯರೆಲ್ಲ ಒಟ್ಟಾಗಿ ಬಂದು ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುತ್ತಿವೆ. ಮಕ್ಕಳು ಹಾಳಾಗು ತ್ತಿದ್ದಾರೆ. ಇದನ್ನು ತಡೆಗಟ್ಟಬೇಕೆಂದು ಮನವಿ ಪತ್ರ ನೀಡಿದರು.

ಮನವಿ ಸ್ವೀಕರಿಸಿದ ಅಧಿಕಾರಿ ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.