ಭಾರೀ ಮಳೆ: ಆಗುಂಬೆ ಘಾಟಿಯಲ್ಲಿ ಮತ್ತೆ ಕುಸಿತ ಭೀತಿ
Team Udayavani, Jul 11, 2022, 10:20 PM IST
ಶಿವಮೊಗ್ಗ: ಸೋಮವಾರ ಸಂಜೆಯಿಂದ ಹೊಸನಗರ ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯಗಳ ಒಳಹರಿವು ಹೆಚ್ಚಿದೆ. ಸೋಮವಾರ ಶಾಲೆಗಳು ಆರಂಭವಾಗಿದ್ದರೂ ಮಳೆ ನಿಲ್ಲದ ಕಾರಣ ಮತ್ತೆ ರಜೆ ನೀಡಲಾಗಿದೆ.
ಆಗುಂಬೆ ಘಾಟಿಯಲ್ಲೂ ಮಳೆ ಮುಂದುವರಿದಿದ್ದು, ಜು.1ರಿಂದ ಇಲ್ಲಿವರೆಗೆ 2300 ಮಿಮೀ ಮಳೆಯಾಗಿದೆ. ಘಾಟಿಯ ಕೆಲವು ಭಾಗಗಳಲ್ಲೂ ಕುಸಿತ ಸಂಭವಿಸುವ ಆತಂಕ ಶುರುವಾಗಿದೆ.
ಅಲ್ಲದೆ, ಸೂರ್ಯಾಸ್ತ ವೀಕ್ಷಣ ಗೋಪುರದ ಬಳಿ ಕಳೆದ ವಾರ ಸಣ್ಣ ಪ್ರಮಾಣದ ಕುಸಿತ ಕಂಡಿತ್ತು. ಅದನ್ನು ಸಿಮೆಂಟ್ ಚೀಲಗಳನ್ನು ಹಾಕಿ ಬಂದೋಬಸ್ತ್ ಮಾಡಲಾಗಿದೆ. ಘಾಟಿಯಲ್ಲಿ ಮತ್ತೆ ಕುಸಿತ ಸಂಭವಿಸಿದರೆ ಜನರಿಗೆ ತೊಂದರೆಯಾಗುವುದು ನಿಶ್ಚಿತ.
ಗುಡ್ಡ ಕುಸಿದು ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡಿರುವ ಪರಿಣಾಮ ಆರು ಗ್ರಾ.ಪಂ. ವ್ಯಾಪ್ತಿಯ ಅನೇಕ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಬಸ್‌ಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿರುವುದು ಇದಕ್ಕೆ ಕಾರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.