ಮಳೆ ಹಾನಿ ಪ್ರದೇಶಗಳಿಗೆ ಸಚಿವರು ತೆರಳಿದ್ದಾರೆ: ಆರಗ ಜ್ಞಾನೇಂದ್ರ
Team Udayavani, Jul 12, 2022, 12:27 AM IST
ಬೆಂಗಳೂರು: ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪ್ರವಾಗಗ್ರಸ್ತ ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ನಾನು ಕೂಡ ಆಗುಂಬೆ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತ ಆದ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ದುರಸ್ತಿ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.
ಕೊಡಗಿನಲ್ಲಿ ನಮ್ಮ ಶಾಸಕರು ದಿನದ 24 ಗಂಟೆಯೂ ಜನರ ಜತೆಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಠ್ಯ ಪುಸ್ತಕ ಗೊಂದಲ ಬಗೆ ಹರಿಸುವುದರಲ್ಲಿ ತೊಡಗಿದ್ದಾರೆ. ಉಳಿದಂತೆ ಎಲ್ಲರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.