ಮನೆ ಸೇರುವ ತವಕದಲ್ಲಿ ಶ್ವಾನ; ಮನಕಲುಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್
Team Udayavani, Jul 12, 2022, 10:03 AM IST
ಸುಬ್ರಹ್ಮಣ್ಯ: ಭಾರೀ ಮಳೆಯಿಂದ ಕೊಚ್ಚಿ ಹೋಗಿರುವ ಮರದ ಸೇತುವೆ ಮೇಲೆ ಶ್ವಾನವೊಂದು ತನ್ನ ಮನೆಯವರತ್ತ ನೋಡುತ್ತಿರುವ ಮನಕಲಕುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದು ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ವ್ಯಾಪ್ತಿಯ ಉಪ್ಪುಕಳ ಎಂಬಲ್ಲಿ ಮರದ ಪಾಲ ಭಾರೀ ಮಳೆಗೆ ಕೊಚ್ಚಿ ಹೋಗಿ 12 ಮನೆಗಳ ಸಂಪರ್ಕ ಕಡಿತಗೊಂಡಿದೆ. ಆ ಭಾಗದ ನಾಯಿಯೊಂದು ಮುರಿದಿರುವ ಮರದ ಪಾಲದ ಮೇಲೆ ಕುಳಿತುಕೊಂಡು ಆ ಭಾಗದಲ್ಲಿರುವ ತನ್ನವರ ಕಡೆಗೆ ನೋಡುತ್ತಿರುವ ಫೋಟೋ ವೈರಲ್ ಆಗಿದೆ.
ಇದನ್ನೂ ಓದಿ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದ ಕಾರು: ನೀರುಪಾಲದ ಓರ್ವನ ಮೃತದೇಹ ಪತ್ತೆ
ನಾಯಿಗೂ ತನ್ನ ಮನೆ ಸೇರುವ ತವಕವಿದೆ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ಇದೀಗ ಭಾರೀ ವೈರಲ್ ಆಗಿದೆ. ಚೇತನ್ ಕಜೆಗದ್ದೆ ಎಂಬವರು ತನ್ನ ಫೇಸ್ಬುಕ್ ಪೇಜ್ ನಲ್ಲಿ ಈ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.