ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ವಿಶೇಷ ಪೂಜೆ
chikkamagaluru special pooja
Team Udayavani, Jul 12, 2022, 10:40 AM IST
ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ಸ್ಥಳಿಯರಿಂದ ವಿಶೇಷ ಪೂಜೆ, ಪ್ರಾರ್ಥನೆ ಮಳೆದೇವರು ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಥಳೀಯರು ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ನೆಮ್ಮಾರ್ ಸೀಮೆಯವರಿಂದ ಋಷ್ಯಶೃಂಗೇಶ್ವರನಿಗೆ ವಿಶೇಷ ಪೂಜೆ ಕಿಗ್ಗಾದ ಋಷ್ಯಶೃಂಗೇಶ್ವರ ಮಳೆ ದೇವರು ಎಂದೇ ಖ್ಯಾತಿ ಮಳೆ ಬೇಕು ಅಂದಾಗ ಸುರಿಸೋ, ಬೇಡವೆಂದಾಗ ನಿಲ್ಲಿಸೋ ಮಳೆದೇವರು ಶೃಂಗೇರಿಯಲ್ಲಿ ವಾಡಿಕೆಗಿಂತ ಡಬಲ್ ಮಳೆ ಸುರಿದಿದೆ, ಜನಜೀವನ ಅಸ್ತವ್ಯಸ್ತಗೊಂಡಿದೆ ಕಾಫಿ, ಮೆಣಸು, ಅಡಿಕೆಗೆ ಕೊಳೆ ರೋಗದ ಭೀತಿ ಆವರಿಸಿದೆ ಅತಿವೃಷ್ಟಿ ನಿವಾರಿಸೋ ಎಂದು ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಥಳಿಯರು ಅತಿವೃಷ್ಟಿ-ಅನಾವೃಷ್ಟಿ ವೇಳೆ ಈ ದೇವನಿಗೆ ಸರ್ಕಾರವೇ ಪೂಜೆ ಸಲ್ಲಿಸಿದೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!