ಮಡಿಕೇರಿ: ಮಳೆ ಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ; ಪರಿಹಾರ ವಿತರಣೆ
Team Udayavani, Jul 12, 2022, 12:48 PM IST
ಮಡಿಕೇರಿ: ಮಳೆಯಿಂದ ತತ್ತರಿಸಿದ ಮಡಿಕೇರಿಯ ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿದರು.
ಕಳೆದ 12 ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಗೆ ಮನೆ ಕಳೆದುಕೊಂಡ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಗೋಪಾಲ ಅವರ ಮನೆಯನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವೀಕ್ಷಿಸಿದರು.
ಬಳಿಕ ಗೋಪಾಲ ಕುಟುಂಬದವರಿಗೆ 95,100 ರೂ. ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.