ದೇಶೀಯ ಕ್ಯಾನ್ಸರ್ ತಡೆಗಟ್ಟುವ ಲಸಿಕೆಗೆ ಡಿಸಿಜಿಐ ಅಸ್ತು
Team Udayavani, Jul 13, 2022, 6:25 AM IST
ಹೊಸದಿಲ್ಲಿ: ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಕಂಪೆನಿಯು ದೇಶೀಯವಾಗಿ ಸಂಶೋಧಿಸಿರುವ ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶಕರ ಕಚೇರಿ (ಡಿಸಿಜಿಐ) ಒಪ್ಪಿಗೆ ನೀಡಿದೆ.
ಇದರಿಂದ ಕ್ವಾಡ್ರಿವಲೆಂಟ್ ಹ್ಯೂಮನ್ ಪ್ಯಾಪಿಲೋಮಾವಿರಸ್ ವೈರಸ್ (ಕ್ಯುಎಚ್‌ಪಿವಿ) ಎಂಬ ಈ ಲಸಿಕೆಯನ್ನು ಉತ್ಪಾದಿಸಲು ಎಸ್‌ಐಐ ಕಂಪೆನಿಗೆ ಹಸುರು ನಿಶಾನೆ ಸಿಕ್ಕಂತಾಗಿದೆ.
ಭಾರತದಲ್ಲಿ 15ರಿಂದ 44 ವರ್ಷದೊಳಗಿನ ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕೋಶದ ಕ್ಯಾನ್ಸರ್, ದೇಶದಲ್ಲಿ ಅತೀ ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್‌ನ ಮಾದರಿ ಎನಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.