![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 13, 2022, 9:12 AM IST
ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ದೇವಸ್ಥಾನದ ಪಂಚಲೋಹದ ಮೂರ್ತಿ ಕಳ್ಳತನವಾಗಿರುವ ಘಟನೆ ಜರುಗಿದೆ.
ಅರ್ಚಕ ಮಲ್ಲಯ್ಯ ಮಠಪತಿ ಎಂದಿನಂತೆ ಸೂರ್ಯೋದಯಕ್ಕೆ ಮುನ್ನ ಪೂಜೆ ಮಾಡಲು ದೇವಸ್ಥಾನಕ್ಕೆ ತೆರಳಿದಾಗ, ಸಂಗಮನಾಥ ದೇವರ ಪಂಚ ಲೋಹದ ಮೂರ್ತಿ ಕಳ್ಳತನ ಆಗಿರುವುದು ಪತ್ತೆಯಾಗಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾನೆ.
ಸುಮಾರು 2 ಲಕ್ಷ ರೂ. ಮೌಲ್ಯದ ಪಂಚಲೋಹದಿಂದ ಮಾಡಿದ ಸಂಗಮನಾಥನ ಬೃಹತ್ ಮೂರ್ತಿ, ಬಸವಣ್ಣನ ಮೂರ್ತಿ ಮಾತ್ರವಲ್ಲದೆ ದೇವಸ್ಥಾನದ ಇತರೆ ಹಿತ್ತಾಳೆ ಸಾಮಾನುಗಳನ್ನು ಕದ್ದ ಕಳ್ಳರು ಪರಾರಿಯಾಗಿದ್ದಾರೆ.
ದೇವಸ್ಥಾನದ ಬಾಗಿಲಿನ ಕೀಲಿ ಮುರಿದಿರುವ ಕಳ್ಳರು, ಚಪ್ಪಲಿ ಹಾಕಿಕೊಂಡೇ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ್ದು, ಚಪ್ಪಲಿ ಹೆಜ್ಜೆ ಗುರುತು ಮೂಡಿವೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ತಿಕೋಟಾ ಪಿಎಸ್ಐ ಶಶಿಕಲಾ ಲಂಗೋಟಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.