ಕುಂದಾಪುರ: ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ
Team Udayavani, Jul 13, 2022, 2:55 PM IST
ಕುಂದಾಪುರ : ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಭೇಟಿ ನೀಡಿದರು.
ಕಡಲ್ಕೊರೆತದಿಂದ ಹಾನಿಯಾದ ಪ್ರದೇಶ ವೀಕ್ಷಿಸಿದ ಸಿಎಂ ಬೊಮ್ಮಾಯಿ ಅವರು, ತುರ್ತಾಗಿ ಕಡಲ್ಕೊರೆತದಿಂದ ಹಾನಿಯಾದುದನ್ನು ಸರಿಪಡಿಸಲು, ಕಡಲ್ಕೊರೆತ ಸಂಭವಿಸದಂತೆ ತಡೆಯಲು ಅಗತ್ಯ ಕಾಮಗಾರಿ ಸಲುವಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಇನ್ನು ಇಲ್ಲಿನ ಕಡಲ್ಕೊರೆತ ತಡೆಗಾಗಿ ಶಾಶ್ವತ ಯೋಜನೆಗಾಗಿ ವಿಶೇಷ ಯೋಜನೆ ರೂಪಿಸಲಾಗುವುದು. ಹಿಂದೆ ನಡೆದ ಕಾಮಗಾರಿ ಅವ್ಯಹಾರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಉಸ್ತುವಾರಿ ಸಚಿವ ಎಸ್. ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.