ರಾಜ್ಯದಲ್ಲೂ 5 ಕೋಟಿ ಮಂದಿಗೆ ಮುನ್ನೆಚ್ಚರಿಕೆ ಡೋಸ್‌ ವಿತರಣೆ


Team Udayavani, Jul 13, 2022, 9:48 PM IST

ರಾಜ್ಯದಲ್ಲೂ 5 ಕೋಟಿ ಮಂದಿಗೆ ಮುನ್ನೆಚ್ಚರಿಕೆ ಡೋಸ್‌ ವಿತರಣೆ

ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಆದೇಶದಂತೆ ರಾಜ್ಯದಲ್ಲೂ ಜು. 15ರಿಂದ ಕೊರೊನಾ ಎರಡನೇ ಡೋಸ್‌ ಲಸಿಕೆ ಪಡೆದು 75ದಿನ ಪೂರ್ಣಗೊಳಿಸಿದ 18-59ವರ್ಷದೊಳಗಿನ ಸುಮಾರು 5 ಕೋಟಿ ಮಂದಿಗೆ ಬೂಸ್ಟರ್‌ ಡೋಸ್‌ ಉಚಿತವಾಗಿ ವಿತರಣೆಯಾಗಲಿದೆ.

ರಾಜ್ಯದಲ್ಲಿ ಕಳೆದ 8 ತಿಂಗಳಿನಿಂದ ಫ್ರಂಟ್‌ ಲೈನ್‌ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, 60 ವರ್ಷಮೇಲ್ಪಟ್ಟವರಿಗೆ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್‌ ಲಸಿಕೆಯನ್ನು ವಿತರಿಸಲಾಗುತ್ತಿದ್ದು, 18ವರ್ಷ ಮೇಲ್ಪಟ್ಟವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಅನುಮತಿ ನೀಡಲಾಗಿದೆ.

ಇದುವರೆಗೆ 4.90 ಲಕ್ಷ ಫ್ರಂಟ್‌ ಲೈನ್‌ ವರ್ಕ್‌, 4.85 ಆರೋಗ್ಯ ಕಾರ್ಯಕರ್ತರು, 18ವರ್ಷ ಮೇಲ್ಪಟ್ಟ 3.90ಲಕ್ಷ , 60ವರ್ಷ ಮೇಲ್ಪಟ್ಟ 26 ಲಕ್ಷ ಮಂದಿ ಸೇರಿದಂತೆ ಒಟ್ಟು 40 ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್‌ ಪಡೆದುಕೊಂಡಿದ್ದಾರೆ. ಆಗಸ್ಟ್‌ 15ರ ಸುಮಾರಿಗೆ ಸುಮಾರು 5 ಕೋಟಿ ಮಂದಿ ಕೋವಿಡ್‌ ಮುನ್ನೆಚ್ಚರಿಕೆ ಡೋಸ್‌ ಅರ್ಹತೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಮುನ್ನೆಚ್ಚರಿಕೆ ಡೋಸ್‌ ವಿತರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಶಿಬಿರ, ಪ್ರಾಥಮಿ, ಸಮುದಾಯ , ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಉಚಿತವಾಗಿ ಅರ್ಹತೆ ಇರುವವರಿಗೆ ಲಸಿಕೆ ವಿತರಣೆಯಾಗಲಿದೆ.

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.