ಒಪ್ಪೋದಿಂದ ಭಾರೀ ತೆರಿಗೆ ವಂಚನೆ: ಡಿಆರ್ಐ ತನಿಖೆಯಿಂದ ಪ್ರಕರಣ ಬಹಿರಂಗ
ನ್ಯಾಯಾಂಗ ಹೋರಾಟದ ನಿರ್ಧಾರ ಪ್ರಕಟಿಸಿದ ಕಂಪೆನಿ
Team Udayavani, Jul 13, 2022, 11:56 PM IST
ಹೊಸದಿಲ್ಲಿ: ಭಾರತದಲ್ಲಿ ತೆರಿಗೆ ತಪ್ಪಿಸಿಕೊಳ್ಳಲು ವಿವೋ ಕಂಪೆನಿಯು ತನ್ನ ಆದಾಯದ ಅರ್ಧ ದಷ್ಟನ್ನು ಚೀನಗೆ ಗುಟ್ಟಾಗಿ ರವಾನಿಸಿದೆ ಎಂಬ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಈಗ ಒಪ್ಪೋ ಕಂಪೆನಿಯ ವಂಚನೆಯೂ ಬಯಲಾ ಗಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿ ಆರ್ಐ)ವು ಒಪ್ಪೋ ಇಂಡಿಯಾ ಮೊಬೈಲ್ ಕಂಪೆನಿಗೆ ಸೇರಿದ ಹಲವು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದಾಗ, ಬರೋಬ್ಬರಿ 4,389 ಕೋಟಿ ರೂ. ಕಸ್ಟಮ್ಸ್ ಶುಲ್ಕ ತಪ್ಪಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಒಪ್ಪೋ ಇಂಡಿಯಾವು ಚೀನ ಮೂಲದ ಗುವಾಂಗ್ಡಾಂಗ್ ಒಪ್ಪೋ ಮೊಬೈಲ್ ಟೆಲಿಕಮ್ಯೂನಿಕೇಷನ್ಸ್ ಕಾರ್ಪೊ ರೇಷನ್ ಲಿ.ನ ಅಂಗಸಂಸ್ಥೆ. ಇದೇ ವೇಳೆ, ಪ್ರಕರಣದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕಂಪೆನಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.