![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 14, 2022, 9:33 PM IST
ಬೆಂಗಳೂರು: ಕೆನಡಾದ ಹ್ಯಾಲಿಪ್ಯಾಕ್ಸ್‌ನಲ್ಲಿ ಆಗಸ್ಟ್ 22ರಿಂದ 26ರ ವರೆಗೆ ನಡೆಯುವ 65ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ರಾಜ್ಯ ವಿಧಾನ ಸಭಾಧ್ಯಕ್ಷ ವಿಶೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ.
ಅವರು ಕಾಮನ್‌ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆಯ ಪ್ರತಿನಿಧಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ಶುಕ್ರವಾರ ಹೊಸದಿಲ್ಲಿಯಲ್ಲಿ ಪೀಠಾಸೀನಾಧಿಕಾರಿಗಳ ಸಭೆ ಕರೆದಿದ್ದು, ಇದರಲ್ಲಿ ಪಾಲ್ಗೊಳ್ಳಲು ಕಾಗೇರಿ ದಿಲ್ಲಿಗೆ ತೆರಳಿದ್ದಾರೆ ಎಂದು ಸಭಾಧ್ಯಕ್ಷ ಆಪ್ತ ಕಾರ್ಯದರ್ಶಿ ಡಾ| ಸಿ. ಆರ್. ಅಮರನಾಥ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.